ಜೇನು

ಜೇನು ಸಿಹಿ ಮಾತ್ರವಲ್ಲ- ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆಜೇನು ಸಿಹಿ ಮಾತ್ರವಲ್ಲ- ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆ

ಜೇನು ಸಿಹಿ ಮಾತ್ರವಲ್ಲ- ಆರೋಗ್ಯ, ಸ್ವ-ಉದ್ಯೋಗ ಮತ್ತು ಸ್ವಾವಲಂಬನೆಯ ಉದಾಹರಣೆ

ಈಗ ಕೆಲವು ಶಾಲೆಗಳಲ್ಲಿ ಶುಗರ್ ಬೋರ್ಡ್ ಹಾಕಲಾಗುತ್ತಿದೆ. ಇದರ ಉದ್ದೇಶ ಮಕ್ಕಳಿಗೆ ಸಕ್ಕರೆ ಸೇವನೆ ಬಗ್ಗೆ ಜಾಗೃತಿ ಮೂಡಿಸುವುದು. ಬಾಲ್ಯದಿಂದಲೇ ಮಕ್ಕಳು ಆರೋಗ್ಯಕರ ಜೀವನಶೈಲಿಯ ಅಭ್ಯಾಸ ಮಾಡಿಕೊಳ್ಳುವಂತೆ…

2 weeks ago
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ ‘ಝೇಂಕಾರ’- ಜೀವನೋಲ್ಲಾಸಕ್ಕೆ ಜೇನು ಎಂಬ ಬ್ರಾಂಡ್ ನೋಂದಾಯಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ…

3 weeks ago
ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು ಹುಳುಗಳ ಝೇಂಕಾರ ಕೇಳಿಸುತ್ತಿತ್ತು. ತೋಟ ಗುಡ್ಡೆಗಳ ಪಕ್ಕದ ಹುತ್ತಗಳು, ಕಲ್ಲುಕಟ್ಟದ ಸಂದಿಗಳು, ಮರದ…

2 months ago
ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |

ಜೇನುನೊಣಗಳಿಂದ ನಿಮ್ಮ ಹತ್ತಿರದ ಪರಿಸರ ಮಾಲಿನ್ಯ ಪತ್ತೆ…! | ಜೇನುತುಪ್ಪದ ಮೂಲಕ ಪರಿಸರ ಮಾಲಿನ್ಯದ ಸುಳಿವು..! |

ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ. ಈ ಬಗ್ಗೆ ಯುನೈಟೆಡ್  ಸ್ಟೇಟ್ಸ್ ನ  ತುಲೇನ್ ವಿಶ್ವವಿದ್ಯಾನಿಲಯ ಅಧ್ಯಯನ ನಡೆಸಿದೆ.

6 months ago
ಜೇನು ತುಪ್ಪ ಮಾರಾಟ | ಅರ್ಜಿ ಆಹ್ವಾನಜೇನು ತುಪ್ಪ ಮಾರಾಟ | ಅರ್ಜಿ ಆಹ್ವಾನ

ಜೇನು ತುಪ್ಪ ಮಾರಾಟ | ಅರ್ಜಿ ಆಹ್ವಾನ

ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು “ಝೇಂಕಾರ ಬ್ರ್ಯಾಂಡ್ ಹೆಸರು ಅಭಿವೃದ್ಧಿ…

7 months ago
ಸಕ್ಕರೆ, ಬೆಲ್ಲ, ಜೇನುತುಪ್ಪ ಅಥವಾ ಕಂದು ಸಕ್ಕರೆ | ಯಾವ ಆಹಾರವು ನಿಮಗೆ ಸೂಕ್ತವಾಗಿದೆ? | ತಜ್ಞರ ಅಭಿಪ್ರಾಯ ಹೀಗಿದೆ….ಸಕ್ಕರೆ, ಬೆಲ್ಲ, ಜೇನುತುಪ್ಪ ಅಥವಾ ಕಂದು ಸಕ್ಕರೆ | ಯಾವ ಆಹಾರವು ನಿಮಗೆ ಸೂಕ್ತವಾಗಿದೆ? | ತಜ್ಞರ ಅಭಿಪ್ರಾಯ ಹೀಗಿದೆ….

ಸಕ್ಕರೆ, ಬೆಲ್ಲ, ಜೇನುತುಪ್ಪ ಅಥವಾ ಕಂದು ಸಕ್ಕರೆ | ಯಾವ ಆಹಾರವು ನಿಮಗೆ ಸೂಕ್ತವಾಗಿದೆ? | ತಜ್ಞರ ಅಭಿಪ್ರಾಯ ಹೀಗಿದೆ….

ಸಕ್ಕರೆಗೆ ಪರ್ಯಾಯವಾಗಿ ಬೆಲ್ಲ, ಜೇನು ಮೊದಲಾದವುಗಳು ಇವೆ. ಇದರಲ್ಲಿ ಯಾವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು....?

1 year ago