ಜೇಸಿಐ

ಜೆಸಿಐ ಸುಳ್ಯ ಸಿಟಿ ಮಡಿಲಿಗೆ ಹಲವು ಪ್ರಶಸ್ತಿಗಳುಜೆಸಿಐ ಸುಳ್ಯ ಸಿಟಿ ಮಡಿಲಿಗೆ ಹಲವು ಪ್ರಶಸ್ತಿಗಳು

ಜೆಸಿಐ ಸುಳ್ಯ ಸಿಟಿ ಮಡಿಲಿಗೆ ಹಲವು ಪ್ರಶಸ್ತಿಗಳು

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು. ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ…

3 years ago

ಬೆಳ್ಳಾರೆ ಜೇಸಿಐ ಪದಗ್ರಹಣ ಸಮಾರಂಭ

ಬೆಳ್ಳಾರೆ: ಮನುಕುಲದ ಸೇವೆಯೊಂದಿಗೆ ಯುವ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಜೇಸಿಐ ಯುವ ಸಮುದಾಯದ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಜೇಸಿಐ ವಲಯ 15ರ ವಲಯಾಧ್ಯಕ್ಷ ಕಾರ್ತಿಕೇಯ…

6 years ago
ನ.17ಪಂಜ ಜೇಸಿ ಸಪ್ತಾಹ-2019 ಕಾರ್ಯಕ್ರಮನ.17ಪಂಜ ಜೇಸಿ ಸಪ್ತಾಹ-2019 ಕಾರ್ಯಕ್ರಮ

ನ.17ಪಂಜ ಜೇಸಿ ಸಪ್ತಾಹ-2019 ಕಾರ್ಯಕ್ರಮ

ಸುಬ್ರಹ್ಮಣ್ಯ: ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹ-2019 ಕಾರ್ಯಕ್ರಮವು ನ.1 ರಿಂದ 23ರ ತನಕ  ನಡೆಯಲಿದೆ ಎಂದು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ…

6 years ago
ಸುಬ್ರಹ್ಮಣ್ಯ: ಜೇಸಿಐ ಸುಬ್ರಹ್ಮಣ್ಯ ವತಿಯಿಂದ ಸಮಾಜಮುಖಿ ಕಾರ್ಯಕ್ರಮಸುಬ್ರಹ್ಮಣ್ಯ: ಜೇಸಿಐ ಸುಬ್ರಹ್ಮಣ್ಯ ವತಿಯಿಂದ ಸಮಾಜಮುಖಿ ಕಾರ್ಯಕ್ರಮ

ಸುಬ್ರಹ್ಮಣ್ಯ: ಜೇಸಿಐ ಸುಬ್ರಹ್ಮಣ್ಯ ವತಿಯಿಂದ ಸಮಾಜಮುಖಿ ಕಾರ್ಯಕ್ರಮ

ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು. ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ…

6 years ago
ನಮ್ಮನ್ನ ನಾಲ್ಕು ಜನ ಮೆಚ್ಚಿ ಗೌರವಿಸುವಂತಾಗಬೇಕು: ನಟ ಪ್ರವೀಣ್ ತೇಜ್ನಮ್ಮನ್ನ ನಾಲ್ಕು ಜನ ಮೆಚ್ಚಿ ಗೌರವಿಸುವಂತಾಗಬೇಕು: ನಟ ಪ್ರವೀಣ್ ತೇಜ್

ನಮ್ಮನ್ನ ನಾಲ್ಕು ಜನ ಮೆಚ್ಚಿ ಗೌರವಿಸುವಂತಾಗಬೇಕು: ನಟ ಪ್ರವೀಣ್ ತೇಜ್

ಬೆಳ್ಳಾರೆ: ನಾವು ಬದುಕಿದ್ದಷ್ಟೂ ಕಾಲ ಏನನ್ನಾದರೂ ಸಾಧಿಸಲೇಬೇಕು. ಜೀವದಲ್ಲಿ ನಮ್ಮನ್ನು ನಾಲ್ಕು ಜನಮೆಚ್ಚಬೇಕು ಮತ್ತು ಗೌರವಿಸಬೇಕು. ಆಗ ನಮ್ಮ ಜನ್ಮಕ್ಕೆ ಸಾರ್ಥಕತೆ ದೊರೆಯುವುದು  ಎಂದು ಚಲನಚಿತ್ರ ನಟ…

6 years ago
ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದುಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು

ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು

ಬೆಳ್ಳಾರೆ: ಮಾತು ಜನರನ್ನು ಮೋಡಿಗೊಳಿಸುವಷ್ಟು ಆಕರ್ಷ ಮತ್ತು ನಾಜೂಕಾಗಿರಬೇಕು. ಮಾತುಗಾರಿಕೆ ಒಂದು ಅತ್ಯುತ್ತಮ ಕಲೆಯಾಗಿದೆ. ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು ಎಂದು ಉದ್ಯಮಿ ಮಿಥುನ್ ಶೆಣೈ ಹೇಳಿದರು.…

6 years ago
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಉಚಿತ ಆರೋಗ್ಯ ತಪಾಸಣೆಜೇಸಿಐ ಪಂಜ ಪಂಚಶ್ರೀ ವತಿಯಿಂದ ಉಚಿತ ಆರೋಗ್ಯ ತಪಾಸಣೆ

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಉಚಿತ ಆರೋಗ್ಯ ತಪಾಸಣೆ

ಪಂಜ : ಜೇಸಿಐ ಪಂಜ ಪಂಚಶ್ರೀ ಮತ್ತು ಪ್ರಾ.ಆ.ಕೇಂದ್ರ ಪಂಜ ಇವುಗಳ ಆಶ್ರಯದಲ್ಲಿ ಪಂಜ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ಎಲ್‍ಕೆಜಿ, ಯುಕೆಜಿ ಪುಟಾಣಿಗಳಿಗೆ ಮಕ್ಕಳ…

6 years ago