ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು ಜೀವಸತ್ವಗಳನ್ನು ಹೀರುವ ಶಕ್ತಿಯನ್ನು ನಾಶಪಡಿಸಿ ಡಯಾಬಿಟಿಸ್, ಕ್ಯಾನ್ಸರ್ ನಂತಹ ಮಾರಕ ರೋಗಗಳು ಬಾಧಿಸುತ್ತಿವೆ…
ಡಾ. ಖಾದರ್ ಅವರ ಜೊತೆಗಿನ ಮಾತುತೆಯ ಬಗ್ಗೆ ಸಿ. ಜೆ. ರಾಜೀವ ಅವರು ಬರೆದಿದ್ದಾರೆ.. ಸಾರ್ವಜನಿಕ ಆರೋಗ್ಯದ ಕಾಳಜಿಯ ಉದ್ದೇಶದಿಂದ ಇಲ್ಲಿ ಪ್ರಕಟಿಸಲಾಗಿದೆ...