ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ ಹೊಂದಿದೆ. ಅಸ್ಪೃಶ್ಯತೆ, ಮೂಢನಂಬಿಕೆ, ಕಂದಾಚಾರಗಳು, ಶೋಷಣೆ ಮುಂತಾದವುಗಳ ವಿರುದ್ಧ ಟೀಕೆಗಳು ಮತ್ತು ಸಾಮಾಜಿಕ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್ ಪ್ರಶ್ನೆ! ಅದರಲ್ಲೂ ಮೂಗುತಿ, ಬಳೆ, ಕಿವಿಯೋಲೆ ಮಂಗಲಸೂತ್ರ, ಜನಿವಾರದಂತಹ ಸಂಕೇತಗಳು ಅಭ್ಯರ್ಥಿಗಳಿಗೆ ಪರೀಕ್ಷೆಯಲ್ಲಿ…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ ಮತ್ತೆ ಅವುಗಳ ಭೇಟಿಯಾದರೆ ಅದು ಉದ್ದೇಶ ಪೂರ್ವಕವಾಗಿರುವುದಿಲ್ಲ, ಅಕಸ್ಮಾತ್ತಾಗಿ ಆಗಿರುತ್ತದೆ.ಮನುಷ್ಯರ ವಿಚಾರಕ್ಕೆ ಬಂದಾಗ…
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು ಜಾತಿ ವೈಷಮ್ಯವನ್ನು ಬಿತ್ತುವಲ್ಲಿ ಕಾರಣವಾಗಲಿದೆ.
ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ ಕಾಲಕ್ಕೂ ಆತಂಕವಿಲ್ಲವೆಂಬ ಅಭಿಪ್ರಾಯ ಮೂಡುತ್ತದೆ. ಆದರೆ ಅಂಕಿ ಅಂಶಗಳು ವಿರುದ್ಧ ಚಿತ್ರಣ ನೀಡುತ್ತವೆ.
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ. ಅದನ್ನು ಉಪಯೋಗಿಸದಂತೆ ಸರಕಾರವು ಶಾಸನಗಳನ್ನು ಮಾಡುತ್ತಿದೆ. ಹಾಗಾಗಿ ಜನಸಾಮಾನ್ಯರಿಗೆ ಅನಿವಾರ್ಯವಾಗಿ ತಾಂತ್ರಿಕತೆಯ ಜುಟ್ಟನ್ನು…
ವಾಸ್ತವಿಕವಾಗಿ ಈ ಪ್ರಪಂಚದಲ್ಲಿ ಯಾರೂ ಏಕಾಂಗಿಗಳಲ್ಲ. ನಮಗೆ ಯಾವುದೇ ಸ್ವಂತ ನಿರ್ಧಾರಗಳ ಸಮರ್ಪಕತೆಯನ್ನು ಚರ್ಚಿಸಿ ತೀರ್ಮಾನಿಸಲು ಆತ್ಮೀಯರೆಂಬವರು ಇದ್ದೇ ಇರುತ್ತಾರೆ. ಆದರೆ ಜನರಿಗೆ ತಮ್ಮ ನಿರ್ಧಾರಗಳಿಗೆ ವಿರುದ್ಧವಾಗಿ…
ಕ್ರಿಕೆಟ್ ಪಂದ್ಯವನ್ನು ಅಥವಾ ಗ್ರಹಣವನ್ನು ವೀಕ್ಷಿಸುವುದಕ್ಕಾಗಿ ಸಮಯವನ್ನಿಟ್ಟುಕೊಂಡು ಸಿದ್ಧರಾಗುವಂತೆ ನಾನು ಸಿದ್ಧನಾಗಿದ್ದೆ. ಇಲ್ಲಿ ಸುನೀತಾ ವಿಲಿಯಂ ಮತ್ತು ಸಹ ವ್ಯೋಮಯಾನಿ ವಿಲ್ಮೋರ್‍ರವರ ಮರಳಿಕೆಯ ಪ್ರಕ್ರಿಯೆ ಹೇಗೆ ನಡೆಯುತ್ತದೆಂಬುದನ್ನು…
ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ ಮೂಟೆಯಾದ ಮಾತೆಯೂ, ಭಕ್ತಿ ಮತ್ತು ಋಣ ಮುಕ್ತಿಯ ಭಾವದ ಮಗಳೂ ಸಮಸ್ಯೆಯ ವ್ಯಾಪ್ತಿಯಿಂದ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕಂಡು ಬರುವ ಕೊರತೆಗಳನ್ನು ನೀಗಿಸುವ ಅಗತ್ಯವಿದೆ. ಆದರೆ ಶಾಲೆಗಳೆಂದರೆ ಸರ್ಟಿಫೀಕೇಟುಗಳ ವಿತರಣಾ…