ಡಾ.ಚಂದ್ರಶೇಖರ ದಾಮ್ಲೆ

ವಿಶ್ವಗುರುವಾಗುವತ್ತ ಭಾರತ | ಶಿಕ್ಷಣ ಮತ್ತು ಕೃಷಿಕ್ಷೇತ್ರಗಳು ಅಸ್ಥಿರವಾಗುತ್ತಿರುವುದು ಗಮನದಲ್ಲಿದೆಯೆ?ವಿಶ್ವಗುರುವಾಗುವತ್ತ ಭಾರತ | ಶಿಕ್ಷಣ ಮತ್ತು ಕೃಷಿಕ್ಷೇತ್ರಗಳು ಅಸ್ಥಿರವಾಗುತ್ತಿರುವುದು ಗಮನದಲ್ಲಿದೆಯೆ?

ವಿಶ್ವಗುರುವಾಗುವತ್ತ ಭಾರತ | ಶಿಕ್ಷಣ ಮತ್ತು ಕೃಷಿಕ್ಷೇತ್ರಗಳು ಅಸ್ಥಿರವಾಗುತ್ತಿರುವುದು ಗಮನದಲ್ಲಿದೆಯೆ?

ಶಿಕ್ಷಣ ಮತ್ತು ಕೃಷಿಕ್ಷೇತ್ರಗಳಲ್ಲಿ ಸದ್ಯ ಕಾಣುತ್ತಿರುವ ನ್ಯೂನತೆಗಳನ್ನು ಪರಿಹರಿಸಿಕೊಳ್ಳದಿದ್ದರೆ ಇನ್ನೆರಡು ದಶಕಗಳಲ್ಲಿ ಪರಿತಪಿಸುವ ಸನ್ನಿವೇಶ ಉಂಟಾಗಲಿದೆ. ಅದನ್ನು ತಪ್ಪಿಸಿ ಭಾರತದ ಉನ್ನತಿಯನ್ನು ಚಿರಸ್ಥಾಯಿಗೊಳಿಸಬೇಕಿದೆ.

11 months ago
ಅಡಿಕೆಗೆ ಹಳದಿ ರೋಗ ಬಂದಿದೆ….! | ಕೃಷಿಕರು ಭೂಮಿಯನ್ನು ಯಾಕೆ ಮಾರುತ್ತಿದ್ದಾರೆ..?ಅಡಿಕೆಗೆ ಹಳದಿ ರೋಗ ಬಂದಿದೆ….! | ಕೃಷಿಕರು ಭೂಮಿಯನ್ನು ಯಾಕೆ ಮಾರುತ್ತಿದ್ದಾರೆ..?

ಅಡಿಕೆಗೆ ಹಳದಿ ರೋಗ ಬಂದಿದೆ….! | ಕೃಷಿಕರು ಭೂಮಿಯನ್ನು ಯಾಕೆ ಮಾರುತ್ತಿದ್ದಾರೆ..?

“ಈ ಹಳದಿ ರೋಗದಿಂದಾಗಿ ಬೆಳೆಯೇ ಇಲ್ಲದಿದ್ದ ಮೇಲೆ ಆಸ್ತಿ ಇಟ್ಟುಕೊಂಡು ಏನು ಮಾಡುವುದು? ಸರಿಯಾದ ಬೆಲೆ ಸಿಕ್ಕಿದರೆ ಮಾರಿಬಿಡುವುದು ಎಂತ ನಿರ್ಧರಿಸಿದ್ದೇವೆ” ಎನ್ನುವ ಚಿಂತನೆ ಹೆಚ್ಚಾಗಿದೆ ಇಂದು.

12 months ago
ಗುಣಮಟ್ಟದ ಶಿಕ್ಷಣ ಬೇಕೆಂಬ ಆಸೆ, ಕಾಸಿಲ್ಲದೆ ನಿರಾಸೆಗುಣಮಟ್ಟದ ಶಿಕ್ಷಣ ಬೇಕೆಂಬ ಆಸೆ, ಕಾಸಿಲ್ಲದೆ ನಿರಾಸೆ

ಗುಣಮಟ್ಟದ ಶಿಕ್ಷಣ ಬೇಕೆಂಬ ಆಸೆ, ಕಾಸಿಲ್ಲದೆ ನಿರಾಸೆ

ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ವ್ಯವಸ್ಥೆ ಸಾಧ್ಯವಿಲ್ಲವೆ? ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ಕಲಿಕಾ ಕೌಶಲವನ್ನು ಬೆಳೆಸುವುದು ಶಾಲೆಗಳ ಗುರಿಯಾಗಿರಬೇಕಲ್ಲವೆ? ಕಲಿಯುವುದು ಹೇಗೆಂಬುದನ್ನು ಕಲಿಸುವ ಮೂಲಕ ಸ್ವಸಾಮರ್ಥ್ಯ ಬೆಳೆಸಿಕೊಳ್ಳುವಂತಹ…

12 months ago
ಶಿಕ್ಷಣದಲ್ಲಿ ಸಂಭಾಷಣೆ ಬಹಳ ಮುಖ್ಯಶಿಕ್ಷಣದಲ್ಲಿ ಸಂಭಾಷಣೆ ಬಹಳ ಮುಖ್ಯ

ಶಿಕ್ಷಣದಲ್ಲಿ ಸಂಭಾಷಣೆ ಬಹಳ ಮುಖ್ಯ

ವಿಧ್ಯಾರ್ಥಿಯ ಆಲಿಸುವಿಕೆಯು ಅರಿವನ್ನು ಗಟ್ಟಿಗೊಳಿಸುವಲ್ಲಿ ಸಹಕಾರಿಯಾಗುತ್ತದೆ. ಮಗುವಿನಲ್ಲಿ ಸಂಭಾಷಣೆ ಮಾಡುವುದರಿಂದಾಗಿಯೇ ತಾಯಿ ಮೊದಲ ಗುರು ಎನ್ನಿಸುತ್ತಾಳೆ. ಶಾಲೆಯಲ್ಲಿ ಗುರುಗಳು ಮಕ್ಕಳೊಂದಿಗೆ ಸಂಭಾಷಣೆ ನಡೆಸಬೇಕು. ಆಗ ಅಲ್ಲಿ ಆಲಿಸುವಿಕೆಯೂ…

12 months ago
ಸೂತಕವನ್ನು ಬರಸೆಳೆದ ಸ್ವರ್ಗಸೂತಕವನ್ನು ಬರಸೆಳೆದ ಸ್ವರ್ಗ

ಸೂತಕವನ್ನು ಬರಸೆಳೆದ ಸ್ವರ್ಗ

ಈ ವರ್ಷ ಅತಿವೃಷ್ಠಿಯಿಂದಾಗಿಯೇ ವೈನಾಡಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿತೆಂಬುದು ನಿಜ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಹಿಂದೆಯೂ ಸುರಿಯುತ್ತಿತ್ತು. ಆಗ ಹೀಗೆ ಗುಡ್ಡಗಳು ಜರಿದ ಕಥೆಗಳನ್ನು ಕೇಳಲಿಲ್ಲ.…

1 year ago
2024 ರ ಕ್ರೋಧಿ ಸಂವತ್ಸರದ ಮಳೆಗಾಲ….!2024 ರ ಕ್ರೋಧಿ ಸಂವತ್ಸರದ ಮಳೆಗಾಲ….!

2024 ರ ಕ್ರೋಧಿ ಸಂವತ್ಸರದ ಮಳೆಗಾಲ….!

ಕಳೆದ 2023ರ ನವೆಂಬರ್ ಬಳಿಕ 2024ರ ಮೇ ತಿಂಗಳ ತನಕ ನಿರಂತರ ಆರು ತಿಂಗಳುಗಳ ಕಾಲ ಒಂದೇ ಒಂದು ಮಳೆ ಬಾರದ ಅನುಭವವು ಈ ಕ್ರೋಧಿ ಸಂವತ್ಸರದಲ್ಲಿ…

1 year ago
ತಲೆಮಾರುಗಳ ಕಂದಕವನ್ನು ಮನೆಪಾಠದಿಂದ ಮುಚ್ಚಬಹುದುತಲೆಮಾರುಗಳ ಕಂದಕವನ್ನು ಮನೆಪಾಠದಿಂದ ಮುಚ್ಚಬಹುದು

ತಲೆಮಾರುಗಳ ಕಂದಕವನ್ನು ಮನೆಪಾಠದಿಂದ ಮುಚ್ಚಬಹುದು

ಆಧುನಿಕ ಜಗತ್ತಿನಲ್ಲಿ Generation gap ಎಂಬುದು ಜೀವನದ ಪರಿಸ್ಥಿತಿಗಳ ಪ್ರಭಾವದಿಂದ ಉಂಟಾಗುತ್ತದೆ. ಭಾರತದಲ್ಲಿ ಈಗ ಬಹುತೇಕ ಕುಟುಂಬಗಳಲ್ಲಿ ಮಕ್ಕಳ ಭವಿಷ್ಯವನ್ನು ಭಾಷೆ ಮತ್ತು ದೇಶದ ಪರಿಧಿಗಿಂತ ಹೊರಗೆ…

1 year ago
“ನನ್ನಿಂದಾಗೋಲ್ಲ” ಎನ್ನದೇ ಇರುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಿ“ನನ್ನಿಂದಾಗೋಲ್ಲ” ಎನ್ನದೇ ಇರುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಿ

“ನನ್ನಿಂದಾಗೋಲ್ಲ” ಎನ್ನದೇ ಇರುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಿ

ಓದಿ ಕಲಿಯುವ ಕುತೂಹಲದ ಗುಣ ಮಕ್ಕಳಲ್ಲಿ ಬೆಳೆಯಬೇಕು. knowledge ಎಂಬ power pack ಗೆ ಓದುವಿಕೆಯೇ recharger. ಮಕ್ಕಳು ಓದಬೇಕಾದರೆ ಹಿರಿಯರೂ ಓದಬೇಕು. ತಾವು ಓದಿದ್ದನ್ನು ಮಕ್ಕಳೊಂದಿಗೆ…

1 year ago
ಮಕ್ಕಳಿಗೆ ಹೆತ್ತವರೇ ಪರಿವೀಕ್ಷಕರುಮಕ್ಕಳಿಗೆ ಹೆತ್ತವರೇ ಪರಿವೀಕ್ಷಕರು

ಮಕ್ಕಳಿಗೆ ಹೆತ್ತವರೇ ಪರಿವೀಕ್ಷಕರು

ಮಗುವಿನ ಮೆದುಳಿನ ಬೆಳವಣಿಗೆಯಲ್ಲಿ ತಾಯಿಯ ಸಾಮೀಪ್ಯ, ದೇಹದ ಕಾವು, ಧ್ವನಿಯ ಮಾರ್ದವತೆ, ಅಪ್ಪಿಕೊಳ್ಳುವ ಬಿಗಿ, ಭಾವನೆಗಳ ಸ್ಪಂದನೆ, ಮಾತಿನ ಕಲಿಕೆ ಇಂತಹ ಕ್ರಿಯೆಗಳು ಮೆದುಳಿನ ಬೆಳವಣಿಗೆಗೆ ಅಗತ್ಯ.…

1 year ago
ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು ಅಂತರಾಷ್ಟ್ರೀಯ ಜರ್ನಲ್‌ನಲ್ಲಿ ಪ್ರಕಟವಾಗಿತ್ತು. ಈ ವರದಿಯ ಸಾರಾಂಶವನ್ನು ದ ರೂರಲ್‌ ಮಿರರ್‌.ಕಾಂ ಪ್ರಕಟಿಸಿತ್ತು.…

1 year ago