ಡಿ ಕೆ ಶಿವಕುಮಾರ್

ಕನಕಪುರ ಬಂಡೆಯಲ್ಲ- ವಿಧಾನಸೌಧದ ಮುಂದಿನ ‌ಚಪ್ಪಡಿಯಾಗುವೆ | ಬಿಜೆಪಿ ಎಷ್ಟೇ ಕೇಸು ಹಾಕಿಸಿದರೂ ಬಗ್ಗೋ ಜನ ನಾನಲ್ಲ | ಪದಗ್ರಹಣ ಸಮಾರಂಭದಲ್ಲಿಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ |ಕನಕಪುರ ಬಂಡೆಯಲ್ಲ- ವಿಧಾನಸೌಧದ ಮುಂದಿನ ‌ಚಪ್ಪಡಿಯಾಗುವೆ | ಬಿಜೆಪಿ ಎಷ್ಟೇ ಕೇಸು ಹಾಕಿಸಿದರೂ ಬಗ್ಗೋ ಜನ ನಾನಲ್ಲ | ಪದಗ್ರಹಣ ಸಮಾರಂಭದಲ್ಲಿಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ |

ಕನಕಪುರ ಬಂಡೆಯಲ್ಲ- ವಿಧಾನಸೌಧದ ಮುಂದಿನ ‌ಚಪ್ಪಡಿಯಾಗುವೆ | ಬಿಜೆಪಿ ಎಷ್ಟೇ ಕೇಸು ಹಾಕಿಸಿದರೂ ಬಗ್ಗೋ ಜನ ನಾನಲ್ಲ | ಪದಗ್ರಹಣ ಸಮಾರಂಭದಲ್ಲಿಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ |

ಬೆಂಗಳೂರು: ಕನಕಪುರ ಬಂಡೆ ಎಂದು ನನ್ನನ್ನು ಹೇಳುತ್ತಾರೆ, ಆದರೆ ನಾನು ಬಂಡೆಯಾಗಲು ಬಯಸುವುದಿಲ್ಲ, ವಿಧಾನಸೌಧದ ಮುಂದಿನ ಚಪ್ಪಡಿಯಾಗುತ್ತೇನೆ. ಕಾರ್ಯಕರ್ತರೆಲ್ಲರೂ ಅದನ್ನು ತುಳಿದುಕೊಂಡು ವಿಧಾನಸೌಧ ಏರಬೇಕು ಎಂದು ಬಯಸುತ್ತೇನೆ.…

5 years ago
ಸುಮಾರು 1 ಗಂಟೆಗಳ ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್ಸುಮಾರು 1 ಗಂಟೆಗಳ ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್

ಸುಮಾರು 1 ಗಂಟೆಗಳ ಕಾಲ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್

ಬೆಂಗಳೂರು: ಸುಮಾರು 50 ದಿನಗಳ ಕಾಲ ತಿಹಾರ್‌ ಜೈಲುವಾಸ ಕಳೆದು ಬಂದ ಡಿ. ಕೆ. ಶಿವಕುಮಾರ್‌ ಬೆಂಗಳೂರಿನಲ್ಲಿ  ಕೆಪಿಸಿಸಿ ಕಚೇರಿಯಲ್ಲಿ ಭರ್ಜರಿ ಒಂದು ಗಂಟೆಗೂ ಹೆಚ್ಚು ಕಾಲ…

6 years ago
ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

ಡಿ.ಕೆ.ಶಿ​ವಕುಮಾರ್ ಗೆ ಬಿಗ್ ರಿಲೀಫ್ ​; ಕೊನೆಗೂ ಜಾಮೀನು ನೀಡಿದ ದೆಹಲಿ ಹೈಕೋರ್ಟ್​

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ಡಿ.ಕೆ.ಶಿವಕುಮಾರ್​​ಗೆ ಜಾಮೀನು ಮಂಜೂರು ಮಾಡಿ ದೆಹಲಿ ಹೈಕೋರ್ಟ್​ ಆದೇಶ ಹೊರಡಿಸಿದೆ. 25 ಲಕ್ಷ ರೂಪಾಯಿ ಶ್ಯೂರಿಟಿ ನೀಡುವಂತೆ ಹಾಗೂ…

6 years ago
ಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ನ್ಯಾಯಾಂಗ ಬಂಧನಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ನ್ಯಾಯಾಂಗ ಬಂಧನ

ಡಿ ಕೆ ಶಿವಕುಮಾರ್ ಅವರಿಗೆ ಮತ್ತೆ ನ್ಯಾಯಾಂಗ ಬಂಧನ

ನವದೆಹಲಿ: ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಆದರೆ ಅವರು ಜೈಲಿನ ಬದಲು…

6 years ago
 ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ‘ಮನ್ಯು ಸೂಕ್ತ ಹೋಮ’ ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ‘ಮನ್ಯು ಸೂಕ್ತ ಹೋಮ’

ಡಿ.ಕೆ.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ‘ಮನ್ಯು ಸೂಕ್ತ ಹೋಮ’

ಸುಳ್ಯ: ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಮನ್ಯು ಸೂಕ್ತ…

6 years ago
ಸುಳ್ಯ: ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಸುಳ್ಯ: ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಸುಳ್ಯ: ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.…

6 years ago
ಸುಧಾರಿಸದ ಡಿ ಕೆ ಶಿವಕುಮಾರ್ ಆರೋಗ್ಯ ಪರಿಸ್ಥಿತಿಸುಧಾರಿಸದ ಡಿ ಕೆ ಶಿವಕುಮಾರ್ ಆರೋಗ್ಯ ಪರಿಸ್ಥಿತಿ

ಸುಧಾರಿಸದ ಡಿ ಕೆ ಶಿವಕುಮಾರ್ ಆರೋಗ್ಯ ಪರಿಸ್ಥಿತಿ

ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿಲ್ಲ. ಅನಾರೋಗ್ಯದಿಂದಾಗಿ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರಿಗೆ ಜ್ವರ, ಅಧಿಕ ರಕ್ತದೊತ್ತಡ…

6 years ago
ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’

ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’

ಸುಳ್ಯ:  ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17…

6 years ago
ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸುಳ್ಯ: ದೇಶದ ಆರ್ಥಿಕ ಕುಸಿತ, ಕಾಶ್ಮೀರ ವಿಚಾರ ಸೇರಿದಂತೆ ಕೇಂದ್ರ ಸರಕಾರದ ಹತ್ತು ಹಲವು ವೈಫಲ್ಯವನ್ನು ಮುಚ್ಚಿ ಹಾಕಲು ಮತ್ತು ದೇಶದ ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು…

6 years ago
ಬಿಜೆಪಿಯಿಂದ ಸೇಡಿನ ರಾಜಕೀಯ : ಸುಳ್ಯ ‌ಅಲ್ಪಸಂಖ್ಯಾತ ಕಾಂಗ್ರೆಸ್ ಟೀಕೆಬಿಜೆಪಿಯಿಂದ ಸೇಡಿನ ರಾಜಕೀಯ : ಸುಳ್ಯ ‌ಅಲ್ಪಸಂಖ್ಯಾತ ಕಾಂಗ್ರೆಸ್ ಟೀಕೆ

ಬಿಜೆಪಿಯಿಂದ ಸೇಡಿನ ರಾಜಕೀಯ : ಸುಳ್ಯ ‌ಅಲ್ಪಸಂಖ್ಯಾತ ಕಾಂಗ್ರೆಸ್ ಟೀಕೆ

ಸುಳ್ಯ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರ ಸೇಡಿನ ರಾಜಕೀಯ ಮಾಡತ್ತಿದೆ ಎಂದು ಬ್ಲಾಕ್ ಅಲ್ಪಸಂಖ್ಯಾತ ಕಾಂಗ್ರೆಸ್ ಫಟಕ ಆರೋಪಿಸಿದೆ. ‌ ‌ಕಾಂಗ್ರೆಸ್ ಪಕ್ಷದ ಪ್ರಭಾವಿ…

6 years ago