ಡೆಂಘೆ

 ಡೆಂಗ್ಯೂ “ನಿರ್ಭಯ ” ಪ್ರಕರಣ ! ಕೊಂಚ ಭಯ ಬೇಡವೇ? ಡೆಂಗ್ಯೂ “ನಿರ್ಭಯ ” ಪ್ರಕರಣ ! ಕೊಂಚ ಭಯ ಬೇಡವೇ?

ಡೆಂಗ್ಯೂ “ನಿರ್ಭಯ ” ಪ್ರಕರಣ ! ಕೊಂಚ ಭಯ ಬೇಡವೇ?

ಡೆಂಗ್ಯೂ ಎಂಬುದೊಂದು ಹೆಮ್ಮಾರಿ ರೋಗವೆಂದು ಜಗತ್ತಿನಾದ್ಯಂತ ಭಯದ ಆಲೋಚನೆಗಳು ದಟ್ಟವಾಗಿವೆ. ಈ ರೀತಿ ಭಯದ ಬೀಜ ಬಿತ್ತುವುದು ಸರಿಯೇ ಅಥವಾ ತಪ್ಪೇ? " ಭಯಗೊಂಡವರ ಭಯವನ್ನು ನಿವಾರಿಸಿ…

6 years ago

ಸುಳ್ಯ: ಡೆಂಘೆ ಜಾಗೃತಿ ಅಭಿಯಾನ

ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಘೆ ಜಾಗೃತಿ ಅಭಿಯಾನವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕೊಡಿಯಾಲಬೈಲು…

6 years ago
ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?

ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?

ಸುಳ್ಯ: ಜಿಲ್ಲೆಯಲ್ಲಿ ಡೆಂಘೆ ಜ್ವರ ವ್ಯಾಪಕವಾಗಿ ಹರಡಿತ್ತು. ಹಲವಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಪತ್ರಕರ್ತನೂ ಸೇರಿದಂತೆ ವಿವಿದೆಡೆ ಕೆಲವು ಮಂದಿ ಸಾವನ್ನಪ್ಪಿದ್ದಾರೆ. ಇಲಾಖೆಗಳು ಸೂಕ್ತ ಕ್ರಮದ ಬಗ್ಗೆ…

6 years ago
ಡೆಂಘೆ, ಮಲೇರಿಯಾ ಮೊದಲಾದ ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮಕ್ಕೆ ಒತ್ತಾಯಡೆಂಘೆ, ಮಲೇರಿಯಾ ಮೊದಲಾದ ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮಕ್ಕೆ ಒತ್ತಾಯ

ಡೆಂಘೆ, ಮಲೇರಿಯಾ ಮೊದಲಾದ ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮಕ್ಕೆ ಒತ್ತಾಯ

ಮಂಗಳೂರು:  ಡೆಂಘೆ, ಮಲೇರಿಯಾ ಮುಂತಾದ ರೋಗಗಳನ್ನು ತಡೆಗಟ್ಟಲು ಶಾಲಾ-ಕಾಲೇಜುಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.)ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ…

6 years ago
ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?

ಗುತ್ತಿಗಾರಿನಲ್ಲಿ ಡೆಂಘೆ ಜ್ವರ ಹೆಚ್ಚಾಗಿತ್ತಂತೆ..! ಸ್ವಚ್ಛತೆಯ ಕೊರತೆಯೂ ಇದಕ್ಕೆ ಕಾರಣವೇ ?

ಗುತ್ತಿಗಾರು: ಗುತ್ತಿಗಾರು ಪ್ರದೇಶದಲ್ಲಿ ಡೆಂಘೆ ವಿಪರೀತವಾಗಿ ಕಂಡುಬಂದಿತ್ತು. ಈಗಲೂ ಹಲವು ಕಡೆ ಡೆಂಘೆ ಪ್ರಕರಣಗಳು ಇವೆ. ಈ ಹಿಂದೆಯೂ ಡೆಂಘೆ, ಮಲೇರಿಯಾ ಇಲ್ಲಿ ಕಂಡುಬಂದಿತ್ತು. ಈ ಹಿಂದೆ…

6 years ago
ಜಿಲ್ಲೆಯಲ್ಲಿ ಡೆಂಘೆ ಜ್ವರ ತಡೆ ಬಗ್ಗೆ ಸಂಸದ ನಳಿನ್ ಆರೋಗ್ಯ ಇಲಾಖೆ ಜೊತೆ ಸಭೆಜಿಲ್ಲೆಯಲ್ಲಿ ಡೆಂಘೆ ಜ್ವರ ತಡೆ ಬಗ್ಗೆ ಸಂಸದ ನಳಿನ್ ಆರೋಗ್ಯ ಇಲಾಖೆ ಜೊತೆ ಸಭೆ

ಜಿಲ್ಲೆಯಲ್ಲಿ ಡೆಂಘೆ ಜ್ವರ ತಡೆ ಬಗ್ಗೆ ಸಂಸದ ನಳಿನ್ ಆರೋಗ್ಯ ಇಲಾಖೆ ಜೊತೆ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹಾಗೂ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ…

6 years ago
ಸುಳ್ಯದಲ್ಲಿ ಜ್ವರ ಕೊಂಚ ಇಳಿಮುಖಸುಳ್ಯದಲ್ಲಿ ಜ್ವರ ಕೊಂಚ ಇಳಿಮುಖ

ಸುಳ್ಯದಲ್ಲಿ ಜ್ವರ ಕೊಂಚ ಇಳಿಮುಖ

ಸುಳ್ಯ: ಕಳೆದ 15 ದಿವಸಗಳ ಹಿಂದೆ ವ್ಯಾಪಕವಾಗಿ ಹರಡುತ್ತಿದ್ದ ವೈರಲ್ ಜ್ವರ ಸ್ವಲ್ಪಮಟ್ಟಿಗೆ ಇಳಿಮುಖವಾಗಿದೆ. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಜ್ವರ ಬಾಧಿತರಾಗಿ 200 ಕ್ಕೂ ಹೆಚ್ಚು ಮಂದಿ…

6 years ago
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ `ಕಾರ್ಡ್ ಟೆಸ್ಟ್’ ವ್ಯವಸ್ಥೆಗೆ ಶಾಸಕರಿಂದ ಮನವಿಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ `ಕಾರ್ಡ್ ಟೆಸ್ಟ್’ ವ್ಯವಸ್ಥೆಗೆ ಶಾಸಕರಿಂದ ಮನವಿ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ `ಕಾರ್ಡ್ ಟೆಸ್ಟ್’ ವ್ಯವಸ್ಥೆಗೆ ಶಾಸಕರಿಂದ ಮನವಿ

ಪುತ್ತೂರು: ಸೊಳ್ಳೆಗಳಿಂದ ಹರಡುತ್ತಿರುವ ಡೆಂಘೆ ಸಹಿತ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುಂತೆ ಪುತ್ತೂರು ಸರಕಾ ರಿ ಆಸ್ಪತ್ರೆಯಲ್ಲಿ `ಕಾರ್ಡ್‍ಟೆಸ್ಟ್' ವ್ಯವಸ್ಥೆಯನ್ನು ಆರಂಭಿಸುವಂತೆ…

6 years ago