ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ, ಗುಣಮಟ್ಟ ಮತ್ತು ಉತ್ಪಾದನಾ ವೆಚ್ಚದ ಸವಾಲು ಎದುರಿಸುತ್ತಿದ್ದಾರೆ. ಭಾರತದಲ್ಲೂ ಈ ಬೆಳೆ ವಿಸ್ತರಿಸುತ್ತಿರುವ…