ತರಕಾರಿ ಕೃಷಿ

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್‌ಗೆ 14 ಟನ್‌ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ. ಇದು ಭಾರತದ ತಾಜಾ ಹಣ್ಣುಗಳ ರಫ್ತಿಗೆ ಮಹತ್ವದ ಹೆಜ್ಜೆಯಾಗಿದ್ದು, ಭಾರತದ ಹಣ್ಣಿನ ಬೆಳೆ…

1 month ago
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು…

2 months ago
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ

ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ

ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ ಬೆಳೆಯ ಜೊತೆಗೆ ಇನ್ನೊಂದು ಆದಾಯವು ಪ್ರತೀ ತಿಂಗಳು ಸಿಗಲೇಬೇಕು. ಅದಕ್ಕೆ ಉಪಬೆಳೆ ಅಗತ್ಯ…

2 months ago
ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |

ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು,…

2 months ago
ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ

ತೋಟಗಾರಿಕೆ ಬೆಳೆಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮದ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೌಶಲ್ಯ ಅಭಿವೃದ್ಧಿ ಘಟಕ, ತೋಟಗಾರಿಕೆ ಇಲಾಖೆ, ಸಹಯೋಗದೊಂದಿಗೆ ತರಕಾರಿ ಬೆಳೆಗಳಲ್ಲಿ ನರ್ಸರಿ…

7 months ago
ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

ಮಳೆ ತಂದ ಸಂಕಷ್ಟ | ರಾಜ್ಯದಲ್ಲಿ ಮತ್ತೆ ತರಕಾರಿ ಬೆಲೆ ಹೆಚ್ಚಳ |

ನವೆಂಬರ್‌ವರೆಗೆ ಸುರಿದ ಭಾರೀ ಮಳೆಯ ಕಾರಣದಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದರು. ಭತ್ತ ಸಹಿತ ಆಹಾರ ಬೆಳೆಗಳು ಹಾನಿಗೆ ಒಳಗಾಗಿದ್ದವು. ಇದೀಗ ಈ ಸಂಕಷ್ಟದ ಮೊದಲ ಅನುಭವ ಗ್ರಾಹಕರಿಗೆ…

3 years ago
#ಆತ್ಮನಿರ್ಭರ ಭಾರತದ ಕಡೆಗೆ ಹೆಜ್ಜೆ | ಸುಳ್ಯ ತಾಲೂಕಿನಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಆರಂಭ | ಸ್ವಾವಲಂಬಿ-ಸಾವಯವದ ಚಿಂತನೆ#ಆತ್ಮನಿರ್ಭರ ಭಾರತದ ಕಡೆಗೆ ಹೆಜ್ಜೆ | ಸುಳ್ಯ ತಾಲೂಕಿನಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಆರಂಭ | ಸ್ವಾವಲಂಬಿ-ಸಾವಯವದ ಚಿಂತನೆ

#ಆತ್ಮನಿರ್ಭರ ಭಾರತದ ಕಡೆಗೆ ಹೆಜ್ಜೆ | ಸುಳ್ಯ ತಾಲೂಕಿನಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಆರಂಭ | ಸ್ವಾವಲಂಬಿ-ಸಾವಯವದ ಚಿಂತನೆ

ಸುಳ್ಯ ತಾಲೂಕಿನಲ್ಲಿ ತರಕಾರಿ ಬೀಜಗಳ ವಿತರಣೆ  ವಿವಿಧ ಸಹಕಾರಿ ಸಂಘಗಳ ಸಹಕಾರದೊಂದಿಗೆ ಗ್ರಾಮ ವಿಕಾಸ ಸಮಿತಿ ಆಶ್ರಯದಲ್ಲಿ  ನಡೆಯುತ್ತಿದೆ. ವಿವಿಧ ಬಗೆಯ ತರಕಾರಿ ಬೀಜಗಳ ವಿತರಣೆ ಮಾಡಲಾಗುತ್ತಿದ್ದು…

5 years ago
#ಗ್ರಾಮವಿಕಾಸ | ಲಾಕ್ಡೌನ್ ನಂತರ ಸುಳ್ಯದಲ್ಲಿ ಸ್ವಾವಲಂಬನೆಯ ಹೆಜ್ಜೆ | ಇದು ಆತ್ಮನಿರ್ಭರ ಭಾರತದ ಹೆಜ್ಜೆ |#ಗ್ರಾಮವಿಕಾಸ | ಲಾಕ್ಡೌನ್ ನಂತರ ಸುಳ್ಯದಲ್ಲಿ ಸ್ವಾವಲಂಬನೆಯ ಹೆಜ್ಜೆ | ಇದು ಆತ್ಮನಿರ್ಭರ ಭಾರತದ ಹೆಜ್ಜೆ |

#ಗ್ರಾಮವಿಕಾಸ | ಲಾಕ್ಡೌನ್ ನಂತರ ಸುಳ್ಯದಲ್ಲಿ ಸ್ವಾವಲಂಬನೆಯ ಹೆಜ್ಜೆ | ಇದು ಆತ್ಮನಿರ್ಭರ ಭಾರತದ ಹೆಜ್ಜೆ |

ಇದೊಂದು ಕ್ರಾಂತಿಕಾರಕ ಹೆಜ್ಜೆ...!. ಲಾಕ್ಡೌನ್ ನಂತರ ಕೈಗೊಂಡ ಸ್ವಾವಲಂಬನೆಯ ಪಥದ ಹೆಜ್ಜೆ. ಆತ್ಮನಿರ್ಭರ ಭಾರತದ ಕಡೆಗಿನ ಹೆಜ್ಜೆ ಇದು. ಸುಳ್ಯ ತಾಲೂಕಿನ ಸುಮಾರು 6000 ಕುಟುಂಬಗಳು ತರಕಾರಿಯಲ್ಲಿ …

5 years ago