ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ ಯ ಬಗ್ಗೆ ತರಬೇತಿ…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ(Culture) ಜೊತೆಯಾಗಿ ಬೆಸೆದುಕೊಂಡು ಬಂದಿದೆ. ರೈತರು(Farmer) ತಳಿ(Breed)…