ಹುಲಿ ನೃತ್ಯ ಮೇಲ್ನೋಟಕ್ಕೆ ಮನರಂಜನೆಯ ವಿಷಯವಾಗಿ ಕಂಡರೂ ಇದು ದೇವಿಯ ಆರಾಧನೆಯ ಇನ್ನೊಂದು ರೂಪ. ಕರಾವಳಿಯಲ್ಲಿ ನಾಗ ಮತ್ತು ದೇವಿಯರ ಆರಾಧನೆಗೆ ಹೆಚ್ಚು ಆದ್ಯತೆ.
ಅವಿಭಜಿತ ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಯ ಕೆಲವು ತಾಲೂಕುಗಳನ್ನು ತುಳುನಾಡು(Tulunadu) ಎನ್ನಲಾಗುತ್ತದೆ. ಇಲ್ಲಿನ ಬಹುತೇಕ ಮಂದಿ ತುಳು ಭಾಷೆಯನ್ನು(Tulu language) ಮಾತನಾಡುತ್ತಿದ್ದಾರೆ. ಇತ್ತೀಚೆಗೆ ತುಳು…
ತುಳುನಾಡಿನಲ್ಲಿ ಕೆಡ್ಡಸದ ಸಂಭ್ರಮ. ತುಳುನಾಡಿನ ವಿಶೇಷ ಆಚರಣೆ ಇದು. ಭೂಮಿ ತಾಯಿಯ ಆರಾಧನೆ ಇದು.
ತುಳುನಾಡು(Tulunadu) ನಾಗಾರಾಧನೆ ಮತ್ತು ಭೂತಾರಾಧನೆಯ(Bhootharadhane) ನೆಲ. ಭೂತಾರಾಧನೆ ಪರಿಸರದ ಜನರನ್ನು ಒಳಗೊಳಿಸುವ ಬಹುತ್ವದ ಧರ್ಮ. ಭೂತದ ನುಡಿಯಲ್ಲಿಯೇ ಹೇಳುವುದಾದರೆ ಹತ್ತು ತಾಯಿಯ ಮಕ್ಕಳನ್ನು ಒಂದು ಮಡಿಲಲ್ಲಿರಿಸಿ ರಮಿಸಿ…
ಇಂದಿನಿಂದ ಎರಡು ದಿನಗಳ ಕಾಲ ರಾಜಧಾನಿಯಲ್ಲಿ ತುಳುನಾಡಿನ ಸಂಸ್ಕೃತಿಯ ವೈಭವ ಅನಾವರಣಗೊಳ್ಳಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ "ಸಿರಿಚಾವಡಿ ಪುರಸ್ಕಾರ" ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ…
ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಇದೀಗ…