ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.
ತೆಂಗಿನಕಾಯಿ ಧಾರಣೆ ಏರಿಕೆಯಾಗುತ್ತಿದೆ. ಹವಾಮಾನ ವೈಪರೀತ್ಯ ಕಾರಣದಿಂದ ಇಳುವರಿ ಕೊರತೆಯೇ ಈಗಿನ ಧಾರಣೆ ಪ್ರಮುಖ ಕಾರಣ ಎನ್ನುವುದು ವರದಿಗಳು.
ತೆಂಗಿನಕಾಯಿ(coconut) ಒಂದು ಹಣ್ಣು. ತೆಂಗಿನಕಾಯಿಯಲ್ಲಿ ಹಲವಾರು ಔಷಧೀಯ(medicinal) ಗುಣಗಳಿವೆ. ಹಸಿ ತೆಂಗಿನಕಾಯಿಯ ತಿರುಳನ್ನು ಸೌಂದರ್ಯವರ್ಧಕಗಳಲ್ಲಿಯೂ(bueaty) ಬಳಸಲಾಗುತ್ತದೆ. ತೆಂಗಿನ ನೀರು(coconut water) ಆರೋಗ್ಯಕ್ಕೆ ಪೌಷ್ಟಿಕವಾಗಿದೆ. ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್‌ಗಳು, ಖನಿಜಗಳು,…