ತಮಿಳುನಾಡಿನ ವಿಒಸಿ ಬಂದರಿನಲ್ಲಿ ತೆರಿಗೆ ವಂಚನೆ ಆರೋಪದಡಿ 25 ಟನ್ ಹಸಿ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.