ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆ ಡಿವೈಡರ್‌ಗಳ ಮೇಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್‌ಗಳನ್ನು ತುರ್ತಾಗಿ ತೆರವುಗೊಳಿಸಲು…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಕೋಮು ಹಿಂಸಾಚಾರ ವಿರೋಧಿ ಕಾರ್ಯಪಡೆ ರಚಿಸುವುದಾಗಿ…
ಕಾಡು ರಕ್ಷಣೆಗೆ ದೈವ-ದೇವರ ಹೆಸರಿನಲ್ಲಿ ಹೊಸ ಪ್ರಯೋಗ ನಡೆಯುತ್ತಿದೆ. ಈ ಮೂಲಕ ಪರಿಸರ ರಕ್ಷಣೆ ಸಾಧ್ಯವಿದೆ.