ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ ಬರುವ ಅನುದಾನಗಳ ಬಗ್ಗೆ ಸಮುದಾಯದಲ್ಲಿ ಚರ್ಚೆಯಾಗುತ್ತಿದೆಯೆ? ಅವುಗಳ ವೆಚ್ಚಗಳ ಮೌಲ್ಯಮಾಪನದಲ್ಲಿ ಜನಾಭಿಪ್ರಾಯಕ್ಕೆ ಅವಕಾಶವಿದೆಯೆ?…