ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ ಮರಗಳು ನೆಲಕ್ಕುರುಳಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ…
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಜವಾಹರ್…
ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.
ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ. ಈ ಹಿನ್ನೆಲೆಯಲ್ಲಿ…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197 ಗ್ರಾಮಗಳನ್ನು ಗುರುತಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್…
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಲಾಗಿದೆ.
ದಾವಣಗೆರೆಯ 19 ಕೇಂದ್ರಗಳಲ್ಲಿ ಡಿ. 29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ…
ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ…
ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ದಾವಣಗೆರೆ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ…