ದಾವಣಗೆರೆ

 ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ

ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ

ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ ನಿರಾಪೇಕ್ಷಣಾ ಪತ್ರವನ್ನು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ಪಡೆಯಬೇಕು ಎಂದು ಸೂಚಿಸಲಾಗಿದೆ.

6 months ago
ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ

ದಾವಣಗೆರೆಯ 19 ಕೇಂದ್ರಗಳಲ್ಲಿ ಡಿ. 29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ನ ಎ ಮತ್ತು ಬಿ ವೃಂದದ…

8 months ago
ದಾವಣಗೆರೆಯಲ್ಲಿ ಮರಳು ನೀತಿ ಅನುಷ್ಟಾನಗೊಳಿಸುವಂತೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್  ಸೂಚನೆದಾವಣಗೆರೆಯಲ್ಲಿ ಮರಳು ನೀತಿ ಅನುಷ್ಟಾನಗೊಳಿಸುವಂತೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್  ಸೂಚನೆ

ದಾವಣಗೆರೆಯಲ್ಲಿ ಮರಳು ನೀತಿ ಅನುಷ್ಟಾನಗೊಳಿಸುವಂತೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್  ಸೂಚನೆ

ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ…

8 months ago
 ದಾವಣಗೆರೆ ಜಿಲ್ಲೆ | ರೈತರಿಗೆ 1.42 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ವಿತರಣೆ ದಾವಣಗೆರೆ ಜಿಲ್ಲೆ | ರೈತರಿಗೆ 1.42 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ವಿತರಣೆ

ದಾವಣಗೆರೆ ಜಿಲ್ಲೆ | ರೈತರಿಗೆ 1.42 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ವಿತರಣೆ

ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

9 months ago
ದಾವಣಗೆರೆ | ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ಜಿಲ್ಲಾಡಳಿತ ನಿರ್ಧಾರದಾವಣಗೆರೆ | ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ಜಿಲ್ಲಾಡಳಿತ ನಿರ್ಧಾರ

ದಾವಣಗೆರೆ | ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ಜಿಲ್ಲಾಡಳಿತ ನಿರ್ಧಾರ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ದಾವಣಗೆರೆ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ…

10 months ago
ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿಯಿಂದ ಟೆಂಡರ್(Tender)​​​​​ ಪಡೆದು ನಾಲ್ಕು ಲಕ್ಷಕ್ಕೂ ಅಧಿಕ ಮೀನಿನ…

1 year ago
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ(Culture) ಜೊತೆಯಾಗಿ ಬೆಸೆದುಕೊಂಡು ಬಂದಿದೆ. ರೈತರು(Farmer) ತಳಿ(Breed)…

1 year ago
ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆ

ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಒಣಗಿದ ಮೆಕ್ಕೆಜೋಳದ ಬೆಳೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ಮೆಕ್ಕೇಜೋಳ ಸಂಪೂರ್ಣ ಒಣಗಿ ಹೋಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ.

2 years ago