ಆರ್ಥಿಕ ಸಂಕಷ್ಟದಿಂದ ಬೊಮ್ಮನ್-ಬೆಳ್ಳಿ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.