ತುಮಕೂರು(Tumkur) ರುಚಿರುಚಿಯ ಹಲಸಿನ ಹಣ್ಣುಗಳ(Jackfruit) ತವರು. ಆದರೆ, ಉಳಿದೆಡೆಯ ಕೃಷಿಕರು(Farmers) ತಮ್ಮ ಹಲಸಿನಿಂದ ಜೇಬು ತುಂಬುತ್ತಿರುವಾಗ ಇಲ್ಲಿನವರು ಬಿಡಿಕಾಸು ಬೆಲೆಗೆ ಮಧ್ಯವರ್ತಿಗಳಿಗೆ ಮಾರಿ ಕೈ ತೊಳೆಯುತ್ತಿದ್ದಾರೆ! ಇನ್ನು…