ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ ಜಪ್ತಿ ಮಾಡಬಹುದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.