"ಮಂತ್ರದ ವಿನಿಯೋಗವಾಗುವ ಕ್ಷೇತ್ರ ಯಕ್ಷಗಾನ. ಇದನ್ನು ಅರ್ಥೈಸಿಕೊಳ್ಳುವ ಸಹೃದಯಿಗಳು ನಾವಾಗಬೇಕು. ಅಂತೆಯೇ ಇದು ಕೇಳುಗರನ್ನು ಬೆಳೆಸುವ ಕ್ಷೇತ್ರವೂ ಹೌದು. ಅರ್ಥದಾರಿಗಳು ಕೇಳುಗರನ್ನು ತೃಪ್ತಿ ಪಡಿಸುವ ಗುಣವನ್ನು ಹೊಂದಿರಬೇಕು"…