ಪಾಕಿಸ್ತಾನ...(Pakistan) ಅಂದ ಕೂಡಲೇ ಹಲವು ಪ್ರಶ್ನೆಗಳು... ಮುಸಲ್ಮಾನ(Muslim) ದೇಶವಾಗಿದ್ದರೂ ಅಲ್ಲಿ ಅವರಿಗೇ ಜೀವಭಯ. ಇನ್ನು ಹಿಂದೂಗಳ ಕಥೆ ದೇವರಿಗೇ ಪ್ರೀತಿ. ಅದರಲ್ಲೂ ಪಾಕಿಸ್ಥಾನದಲ್ಲಿ ಚುನಾವಣೆ(Election)) ನಡೆಯೋದು ಎಂದರೆ…
ಈ ವರ್ಷದ ಆಹಾರ ಧಾನ್ಯಗಳ ಬೆಲೆ ಏರಿಕೆ ನಿಯಂತ್ರಣದ ಕಡೆಗೆ ಸರ್ಕಾರ ಹೆಚ್ಚು ಗಮನಹರಿಸಿದೆ.
ಮುಂದಿನ ದಿನಗಳಲ್ಲಿ ಭಾರತದ ಬೆಳವಣಿಗೆಯ 50 ಪ್ರತಿಶತದಷ್ಟು ಕೊಡುಗೆಯು ಗ್ರಾಮೀಣ ಭಾಗದಿಂದಲೇ ದೊರೆಯಲಿದೆ. ಹಾಗಾಗಿ ಗ್ರಾಮೀಣ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಾನ್ಯತೆ ನೀಡಬೇಕಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ…
ಮುಂದಿನ ಎರಡು ವರ್ಷಗಳಲ್ಲಿ ಭಾರತದಲ್ಲಿನ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಅಣೆಕಟ್ಟುಗಳು 50 ವರ್ಷಗಳನ್ನು ಪೂರೈಸಲಿವೆ. ಇದರಿಂದಾಗಿ ಶಿಥಿಲಗೊಂಡಿರುವ ಡ್ಯಾಂಗಳ ಸಂಖ್ಯೆ ಹೆಚ್ಚುವ ಮೂಲಕ ದುರಂತಗಳ ಭೀತಿ…
ಅತಿಹೆಚ್ಚು ಶ್ರೀಮಂತರು ದೇಶ ಬಿಟ್ಟು ಹೋಗುತ್ತಿರುವುದು ಚೀನಾದಿಂದ. ಬರೋಬ್ಬರಿ 13,500 ಮಂದಿ ಕೋಟ್ಯಧಿಪತಿಗಳು ಈ ವರ್ಷ ಚೀನಾದಿಂದ ನಿರ್ಗಮಿಸುವ ಸಾಧ್ಯತೆ ಇದೆ. ಕಳೆದ ವರ್ಷ ಚೀನಾದ 10,800…
ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ.
ಭಾರತದೊಂದಿಗೆ ವಿಶೇಷ ಸಂಬಂಧ ಹೊಂದಿರುವ ಕಾರಣಕ್ಕೆ ಸಿಂಗಾಪುರಕ್ಕೆ ಅಕ್ಕಿ ರಫ್ತು ಮಾಡಲು ಭಾರತ ಅವಕಾಶ ಮಾಡಿಕೊಡಲಿದೆ. ಸಿಂಗಾಪುರದ ಆಹಾರ ಭದ್ರತಾ ಅವಶ್ಯಕತೆಗಳನ್ನು ಪೂರೈಸಲು ಸಹಾಯವಾಗಿ ಭಾರತ ಈ…