ಸಕಲ ವಸ್ತು-ಜೀವಿಗಳಲ್ಲಿ ಭಗವಂತ ವ್ಯಾಪಿಸಿದ್ದಾನೆ ಎಂಬ ಸತ್ಯದ ಅರಿವಿನ ಆಧಾರದಲ್ಲಿ ಗೋವು ಅಥವಾ ಇನ್ನಾವುದೇ ಜೀವಿಗಳಲ್ಲಿ ಮತ್ತು ಸ್ಥಿರ-ಚರ-ಜಡ ವಸ್ತುಗಳಲ್ಲಿ ಭಗವಂತನ ಚೈತನ್ಯ ಇದೆ.
ಭಾರತೀಯ ಗೋ ಸಂಪತ್ತು ಇತರ ದೇಶಗಳ ಗೋವುಗಳಿಗಿಂತ ಭಿನ್ನವೇ ಆಗಿದೆ. ಅದಕ್ಕೆ ಕಾರಣ ಸ್ವರ್ಗಧೇನುವಾದ ಕಾಮಧೇನುವೇ ಕಾರಣ ಎಂಬುದು ಸನಾತನ ನಂಬಿಕೆ ಹಾಗೂ ಗೋವಿನ ಶರೀರದಲ್ಲೇ ದೇವತೆಗಳ…
ಗೋವು ಉಳಿಯಲು ರೈತರು ಮತ್ತು ಸಮಾಜ ಗೋಪಾಲಕರ ಗವ್ಯೋತ್ಪನ್ನಗಳ ತಯಾರಿಕೆಯನ್ನು ಉತ್ತಮ ಬೆಲೆ ಕೊಟ್ಟು ಖರೀದಿಸಿ ಪ್ರೋತ್ಸಾಹಿಸಿ... ಗೋವುಗಳು ಖಂಡಿತವಾಗಿಯೂ ಸಂವರ್ಧನೆಯಾಗುತ್ತವೆ....ಗೋವು ಉಳಿಯಲಿ ಕೃಷಿ ಭೂಮಿ ಸಂಪನ್ನವಾಗಲಿ.
ದೇಸೀ ತಳಿಯ ಗೋವಿನ ಹಾಲಿನಲ್ಲಿ ಹಲವಾರು ವೈದ್ಯಕೀಯ ಅಧ್ಯಯನದ ಅಂಶಗಳು ಇವೆ. ಈ ಬಗ್ಗೆ ಮಾಹಿತಿ ಇಲ್ಲಿದೆ...
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ ಬಗ್ಗೆ ಬರೆದಿದ್ದಾರೆ ಮುರಲೀಕೃಷ್ಣ ಕೆಜಿ.
ದೇಸೀ ಗೋತಳಿ ಉಳಿಸುವ ಅಭಿಯಾನ ಆರಂಭಗೊಂಡಿದೆ.
ಗೋವನ್ನು ಮತ್ತು ಮಣ್ಣನ್ನು ಉಸಿರಾಗಿಸಿಕೊಂಡ ರೈತರು ಆರ್ಥಿಕ ದೃಷ್ಟಿಕೋನದ ಗೋವಿನಿಂದ ಹೊರಬಂದು ಪಾರಂಪರಿಕ ದೇಶೀ ಗೋವಿನತ್ತ ಮುಖ ಮಾಡಿದರು. ಇಂದೇನಾದರೂ ಗೋವು ಉಳಿದಿದ್ದರೆ ಅಂತಹ ಕೃಷಿಕರಿಂದಲೇ ಎಂಬುದು…
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ.
ಈ ದೇಶದ ಯಾವುದೇ ದೇಸಿ ಹಸುಗಳು ಮೇಯ್ದು ಬರುವಂತಹ ಮೂಲ ಕಾಡು ಜಾತಿಯವೇ ಆಗಿವೆ. ಹಾಗಾಗಿ ಏಕೆ ದೇಸೀ ಹಸುಗಳನ್ನೂ ವನ್ಯಜೀವಿ ವಿಭಾಗದ ಅಡಿಯಲ್ಲಿ ತರಬಾರದು...?