ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ ಲಕ್ಷ್ಮಣ ಬಡಿಗೇರ್.
ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್ ಸೋಂಕಿಗೆ…