ಪಾಂಡವರು(Pandavas) ವನವಾಸದಲ್ಲಿದ್ದಾಗ, ಕೃಷ್ಣ(Krishna) ಒಮ್ಮೆ ಅವರಿದ್ದೆಡೆಗೆ ಅವರನ್ನು ವಿಚಾರಿಸಲೆಂದು ಬಂದ..! ಎಲ್ಲರಿಗೂ ಅವನನ್ನು ನೋಡಿ ಬಹಳ ಸಂತೋಷವಾಯಿತು. ಅವನನ್ನು ನೋಡಿ ದ್ರೌಪದಿಯ(Drupadi) ಕಣ್ಣಲ್ಲಿ ನೀರು ಹರಿಯಲಾರಂಭಿಸಿತು! ಚಿಂತಿಸಬೇಡ…