ದ್ವಿತೀಯ ಪಿಯುಸಿ ಪರೀಕ್ಷೆ

ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ

ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ ಮೇ 8 ರವರೆಗೆ ನಡೆಸಲಾಗುವುದು ಎಂದು ಪಿಯು ಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.…

1 month ago
ಪಿಯಸಿ ಫಲಿತಾಂಶ ಪ್ರಕಟ | ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ | ಉಡುಪಿ ದ್ವಿತೀಯ |ಪಿಯಸಿ ಫಲಿತಾಂಶ ಪ್ರಕಟ | ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ | ಉಡುಪಿ ದ್ವಿತೀಯ |

ಪಿಯಸಿ ಫಲಿತಾಂಶ ಪ್ರಕಟ | ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ | ಉಡುಪಿ ದ್ವಿತೀಯ |

2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ…

2 years ago
ದ್ವಿತೀಯ ಪಿಯುಸಿ ಪರೀಕ್ಷೆ|‌ ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ| ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ |ದ್ವಿತೀಯ ಪಿಯುಸಿ ಪರೀಕ್ಷೆ|‌ ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ| ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ |

ದ್ವಿತೀಯ ಪಿಯುಸಿ ಪರೀಕ್ಷೆ|‌ ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ| ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ |

ಇದೀಗ ಮಕ್ಕಳಿಗೆ ಪರೀಕ್ಷಾ ಸಮಯ. ಹಾಗಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಕೆಲವು ಮಕ್ಕಳಿಗೆ ವಿದ್ಯಾಸಂಸ್ಥೆಯ ಬಸ್ ವ್ಯವಸ್ಥೆ ಇರುತ್ತದೆ. ಆದರೆ ಹಳ್ಳಿಯಿಂದ, ಅಥವಾ ದೂರದ…

2 years ago
ಪಿಯುಸಿಯಲ್ಲಿ 600 ರಲ್ಲಿ 583 ಅಂಕ ಪಡೆದ ಮರಿಯಂ ರಫಾನ | ಸುಳ್ಯ ತಾಲೂಕಿಗೆ ಈಕೆ ಪ್ರಥಮ |ಪಿಯುಸಿಯಲ್ಲಿ 600 ರಲ್ಲಿ 583 ಅಂಕ ಪಡೆದ ಮರಿಯಂ ರಫಾನ | ಸುಳ್ಯ ತಾಲೂಕಿಗೆ ಈಕೆ ಪ್ರಥಮ |

ಪಿಯುಸಿಯಲ್ಲಿ 600 ರಲ್ಲಿ 583 ಅಂಕ ಪಡೆದ ಮರಿಯಂ ರಫಾನ | ಸುಳ್ಯ ತಾಲೂಕಿಗೆ ಈಕೆ ಪ್ರಥಮ |

ಸುಳ್ಯ: ಈ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿತ ಮರಿಯಂ ರಫಾನ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಈಕೆ 6೦೦ ರಲ್ಲಿ 583 ಅಂಕ…

5 years ago
ದ್ವಿತೀಯ ಪಿಯುಸಿ ಪರೀಕ್ಷೆ – ಜಿಲ್ಲೆಯಲ್ಲಿ 34346 ವಿದ್ಯಾರ್ಥಿಗಳುದ್ವಿತೀಯ ಪಿಯುಸಿ ಪರೀಕ್ಷೆ – ಜಿಲ್ಲೆಯಲ್ಲಿ 34346 ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಪರೀಕ್ಷೆ – ಜಿಲ್ಲೆಯಲ್ಲಿ 34346 ವಿದ್ಯಾರ್ಥಿಗಳು

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ ತಿಂಗಳಿನಲ್ಲಿ ನಡೆಯಲಿದ್ದು ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಿಂಧೂ…

5 years ago