ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ…
ಧರ್ಮಸ್ಥಳ :ಧರ್ಮಸ್ಥಳ ದೇವಸ್ಥಾನದ ನೌಕರ ವೃಂದದವರು ಎರಡು ದಿನ ಮಲವಂತಿಗೆ ಮತ್ತು ಚಾರ್ಮಾಡಿ ಗ್ರಾಮದಲ್ಲಿ ಕರಸೇವೆ ಮಾಡಿ ನೆರೆ ಸಂತ್ರಸ್ತರಿಗೆ ಸಹಕಾರ ನೀಡಿದರು. ಎರಡು ದಿನಗಳಲ್ಲಿ ಇನ್ನೂರು…
ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಕ್ಷೇತ್ರದ ಸಿಬ್ಬಂದಿಗಳು “ಬರ್ಬರೀಕ” ಎಂಬ ನಾಟಕ ಪ್ರದರ್ಶನ ನೀಡಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಎಲ್ಲಾ ಪಾತ್ರಧಾರಿಗಳ ಪ್ರೌಢ ಅಭಿನಯ, ಮಾತಿನ ಕೌಶಲ,…
ರಾಜ್ಯದ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಯಂಸೇವಕರಿಂದ ನಡೆಯಿತು. ಈ ಸ್ವಚ್ಛತಾ ಕಾರ್ಯ ನಿರಂತರವಾಗಿ ಭಕ್ತರಿಂದಲೂ ನಡೆಯಲಿ, ನಡೆಯಬೇಕು.... ಧರ್ಮಸ್ಥಳದ ಧರ್ಮಾಧಿಕಾರಿ ಡಿ.…
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ) ನಿಮಿತ್ತ ಶನಿವಾರ ಸಂಪ್ರದಾಯದಂತೆ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ವಿತರಿಸಲಾದ ವಸ್ತುಗಳು: ತೆಂಗಿನ ಎಣ್ಣೆ: 2359 ಲೀಟರ್,…
ಧರ್ಮಸ್ಥಳ: ಬೆಳ್ತಂಗಡಿಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ…
ಧರ್ಮಸ್ಥಳ: ರಾಜ್ಯದಲ್ಲಿ ಪ್ರವಾಹ ಪೀಡಿತ ಕುಟುಂಬಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 25 ಕೋಟಿ ರೂ. ಮಂಜೂರು ಮಾಡಲಾಗಿದೆ.…
ಧರ್ಮಸ್ಥಳ: ಸಹನಶೀಲ ಸ್ವಭಾವದ, ಅಗಾಧ ಭಾಷಾ ಪಾಂಡಿತ್ಯ ಹೊಂದಿರುವ, ಹೃದಯ ಶ್ರೀಮಂತಿಕೆ ಹೊಂದಿರುವ ನಾಡೋಜ ಹಂಪಸಂದ್ರ ನಾಗರಾಜಯ್ಯ (ಹಂಪನಾ) ಅವರುಕನ್ನಡ ನಾಡು-ನುಡಿ, ಸಂಸ್ಕೃತಿಗೆ ಅಮೂಲ್ಯ ಸೇವೆ ನೀಡಿದ್ದಾರೆ…
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿ ನೆಲೆಸಲು ಪ್ರಾರ್ಥನೆ ಸಲ್ಲಿಸಿದರು.…
ಧರ್ಮಸ್ಥಳ : ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ನೆರೆ ಸಂತ್ರಸ್ತರಿಗೆ ಧರ್ಮಸ್ಥಳದ ವತಿಯಿಂದ ಆರು ಸಾವಿರ ಹೊದಿಕೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮೂಲಕ ವಿತರಿಸಲಾಗಿದೆ. ರಾಮದುರ್ಗ…