ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಹಾಗೂ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಬಗ್ಗೆ ಅವಹೇಳನವಾಗಿ ಮಾತನಾಡದಂತೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯದಿಂದ…
ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು.
ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ನೇತ್ರಾವತಿ ಸ್ನಾಘಟ್ಟದಿಂದ ಧರ್ಮಸ್ಥಳದಲ್ಲಿ ಪ್ರವೇಶದ್ವಾರದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆ ನಡೆಯಿತು.
ಸೌಜನ್ಯ ಕೊಲೆ ಪ್ರಕರಣದ ಆರೋಪಿಯ ಪತ್ತೆಯಾಗಿ ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನ್ಯಾಯ ಒದಗಿಸಬೇಕು ಎಂಬುದು ಎಲ್ಲರ ಆಗ್ರಹವಾಗಿದೆ. ಆದರೆ ಇದರ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಮೇಲೆ…
ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.
ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಕಾಲ್ನಾಡಿಗೆ…
ಸುಳ್ಯದಲ್ಲಿಯೂ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದೆ. ನಿಂತಿಕಲ್ಲಿನಿಂದ ಸುಳ್ಯಕ್ಕೆ ಬೃಹತ್ ವಾಹನ ಜಾಥಾ ಹಾಗೂ ಸಭೆ ಆರಂಭಗೊಂಡಿದೆ.
ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಂಭ್ರಮ ಮನೆಮಾಡಿದೆ. ಭಕ್ತರು ಪ್ರವಚನ ಮಂಟಪದಲ್ಲಿಅಹೋರಾತ್ರಿ ಶಿವಪಂಚಾಕ್ಷರಿ ಪಠಣವನ್ನು ಆರಂಭಿಸಿದ್ದಾರೆ. ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಕಾರ್ಯಕ್ರಮ…
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾರ್ಮಾಡಿಯಲ್ಲಿ ಪಾದಯಾತ್ರಿಗಳನ್ನು ಭೇಟಿಯಾಗಿ ಯೋಗ-ಕ್ಷೇಮ ವಿಚಾರಿಸಿದರು. ಶಿವರಾತ್ರಿ ಪ್ರಯುಕ್ತ ನಾಡಿನ ವಿವಿದೆಡೆಯಿಂದ ಪಾದಯಾತ್ರೆಯನ್ನು ಭಕ್ತಾದಿಗಳು ನಡೆಸುತ್ತಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ…