ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ಕುಂಡಲಿನಿ ಯೋಗ ಗುರು, ಸಂಮೋಹಿನಿ ತಜ್ಞ ಬೆಂಗಳೂರಿನ ಡಾ.ರಾಮಚಂದ್ರ ಗುರೂಜಿ ಅವರಿಂದ ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು.
ಗುರುಪೂರ್ಣಿಮೆ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರಿನಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು.
ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಇದು ರೂಢಿಯಲ್ಲಿ ಬಂದ ಹಳೇ ಗಾದೆ ಮಾತು. ಅದು ಸತ್ಯ ಕೂಡ. ಕೆಲವು ಬಾರಿ ನಾವು ಆಡುವ ಮಾತುಗಳು…
ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರದಂದು ಸಂಜೆ ವೇಳೆ ವಿಶೇಷ ದೀಪಾರಾಧನೆಯೊಂದಿಗೆ ರಂಗಪೂಜೆ ಬಳಿಕ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ನೂರಾರು…
ಇತಿಹಾಸ ಪ್ರಸಿದ್ಧ ಬಳ್ಪ ಶ್ರೀದುರ್ಗಾ ಧನ್ವಂತರಿ ಮಹಾವಿಷ್ಣು ದೇವಸ್ಥಾನದಲ್ಲಿ ಧನ್ವಂತರಿ ಜಯಂತಿಯ ಆಚರಣೆಯು ಅ.22 ರಂದು ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಸ್ಥಾನದಲ್ಲಿ ವಿಶೇಷವಾಗಿ ಧನ್ವಂತರಿ ಪೂಜೆ…
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಪುತ್ತೂರು ನೆಹರೂ ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ನಿವೇದಿತಾ ಶಿಶು ಮಂದಿರದಲ್ಲಿ ಬೆಳಗ್ಗೆ ನಡೆದ…
ಮಂಡೆಕೋಲು ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದ ಶ್ರೀ ಮಹಾದೇವಿ ಭಜನಾ ವರ್ಷಂಪ್ರತಿ ನಡೆಯುವ ನವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ದೇವಿಯ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.
ರಾಮಮಂದಿರ ನಿರ್ಮಾಣಕ್ಕಾಗಿ ನಿರಂತರ ಹೋರಾಟ ಮಾಡಿದ್ದ ದೇಶದ ಮಹಾನ್ ಸಂತರಲ್ಲಿ ಒಬ್ಬರಾದ ದ್ವಾರಕಾಪೀಠ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿಯವರು(99) ಇಂದು ದೇಹತ್ಯಾಗ ಮಾಡಿದ್ದಾರೆ. ಹೃದಯಾಘಾತಕ್ಕೆ ಒಳಗಾದ…
ಅರ್ಬಿ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗಣಕಯಂತ್ರವನ್ನು ಅಳವಡಿಸಲಾಯಿತು. ಪ್ರಧಾನ ಅರ್ಚಕ ಕೃಷ್ಣ ಪ್ರಸಾದ್ ಉಪಾಧ್ಯಯರು ಪ್ರಾರ್ಥಿಸುವ ಮೂಲಕ ಕೊಡುಗೆ ನೀಡಿದ ಗಣಕಯಂತ್ರ ವನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಲಾಯಿತು. ಪೆರಾಬೆ ಗ್ರಾಮಪಂಚಾಯತ್…
ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ನವರಾತ್ರಿ ಮೊದಲನೇ ದಿನ…