Advertisement

ನದಿ

ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು.…

1 month ago

“ನೀರು ಅಮೂಲ್ಯ” ಅದನ್ನು ಕಾಪಾಡಿ…! | ಜಲ ಸಂರಕ್ಷಣೆ ಮತ್ತು ನಿರ್ವಹಣೆ ನಮ್ಮೆಲ್ಲರ ಬಹುಮುಖ್ಯ ಆದ್ಯತೆಯಾಗಲೇಬೇಕು

ನಮಗೆ ಅತೀ ಅವಶ್ಯವಿರುವ ಪಂಚಭೂತಗಳಲ್ಲಿ ಜೀವಜಲ(Water) ಎನಿಸಿಕೊಂಡಿರುವ ನೀರೂ ಒಂದು. ಜಗತ್ತು ಇಂದು ನೀರಿನ ಕೊರತೆಯ(Water Scarcity) ಕಾರಣದಿಂದ ಅಶಾಂತಿ, ಅಪಾಯದ ಭೀತಿಯನ್ನು ಎದುರಿಸುವಂತಾಗಿದೆ. ಭೂಮಿಯ(Earth) ಮೇಲ್ಫದರವು…

3 months ago

ಬಹುತೇಕ ಭರ್ತಿಯಾದ ರಾಜ್ಯದ ಜಲಾಶಯಗಳು | ದಕ್ಷಿಣ ಕನ್ನಡದ ನದಿ, ಹಳ್ಳ ಕೊಳ್ಳಗಳ ನೀರಿನ ಮಟ್ಟ ಏರಿಕೆ |

ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ‌ ಘಟ್ಟದ ತಪ್ಪಲಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟ ಏರುತ್ತಿದ್ದು, ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಲ್ಲಿರುವ…

4 months ago

ನದಿಗಳೇಕೆ ಪ್ರವಾಹಪೀಡಿತವಾಗುತ್ತದೆ…? | ವಯನಾಡು ಸಮಸ್ತ ಮಲೆನಾಡಿಗೆ ಪಾಠವಾಗಲಿ…

ಹಿಂದೆಯೂ ನದಿಗಳಲ್ಲಿ ಪ್ರವಾಹವಾಗುತ್ತಿತ್ತು.‌ ಈಗಲೂ ಪ್ತವಾಹವಾಗುತ್ತದೆ. ಆದರೆ ಆಗಿಗೂ ಈಗಿಗೂ ಈ ಪ್ರವಾಹದ ವಿಶ್ಲೇಷಣೆ ಬೇರೆ ಬೇರೆಯಾಗಿದೆ. ನದಿ ಪಾತ್ರದ ಪ್ರತಿ ಊರಿನಲ್ಲೂ ಜೆಸಿಬಿ‌ ಮುಂತಾದ ಬೃಹತ್…

4 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ : ತುಂಬುತ್ತಿರುವ KRS ಡ್ಯಾಂ : ನಾಳೆಯಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ

ರಾಜ್ಯದ ಬಹುತೇಕ ಕಡೆ ಮುಂಗಾರು(Mansoon) ಚುರುಕುಗೊಂಡು ನದಿ(River), ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಜಲಾನಯನ(Cauvery Basin) ಪ್ರದೇಶದಲ್ಲಿ ಕಳೆದ ವಾರದಿಂದ ಒಳ್ಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಅಣೆಕಟ್ಟಿಗೆ…

5 months ago

ಬತ್ತಿದ ನದಿಗೆ ನೀರು ಹರಿಸಿದ ಕರುಣಾಮಯಿ ಕೃಷಿಕ | ವನ್ಯಜೀವಿಗಳ ದಾಹ ನೀಗಿಸಲು ಶಿವಮೊಗ್ಗದ ರೈತನ ಹೊಸ ಪ್ರಯತ್ನ

 ನದಿ ಪಾತ್ರದಲ್ಲಿ ವಾಸಿಸುವ ಅನೇಕ ಕೃಷಿಕರು(Farmer) ನದಿ ನೀರನ್ನು(Watre) ಅವಲಂಬಿಸಿ ಕೃಷಿ ಚಟುವಟಿಕೆ(Agriculture) ಮಾಡುತ್ತಾರೆ. ಹಾಗೆ ಬೇಸಗೆಯಲ್ಲಿ(summer) ಬೋರ್‌ ವೆಲ್‌(Bore well), ಬಾವಿ(Well), ಕೆರೆ(Lake) ಬತ್ತಿದಾಗ ಅನೇಕರು…

8 months ago