ಹಿಂಗಾರು ಮಳೆಯು ಉತ್ತರ ಒಳನಾಡು ಭಾಗಗಳಲ್ಲಿ ನವೆಂಬರ್ 16 ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ನವೆಂಬರ್ 12 ಅಥವಾ 13ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ಬಳಿಕ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿದಂತಹ ತಿರುಗುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಂಡಿದ್ದು, ನವೆಂಬರ್ 13ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
07.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಿದೆ. ರಾಜ್ಯದ…
ಅಕ್ಟೊಬರ್ 30ರಿಂದ ಅಧಿಕ ತಾಪಮಾನ ಹಾಗೂ ಅಲ್ಪ ಪ್ರಮಾಣದಲ್ಲಿ ಹಿಂಗಾರು ಚುರುಕಾಗುವ ಕಾರಣದಿಂದ ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗಿದೆ ಮತ್ತು ಮುಂದಿನ 2 ಮೂರು ದಿನಗಳಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ವಾಯುಭಾರ…
28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ…
ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.
ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.