ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.
ಕರಾವಳಿ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಒಂದೆರಡು ದಿನ ಮಳೆಯಾಗುವ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ ಕೆಳಗಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಈ ಮಳೆಯು ಒಂದು…
ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ನ.18 ರಿಂದ ಒಣ ಹವೆ…
ನವೆಂಬರ್ 18ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಹಿಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿದಂತಹ ತಿರುಗುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಂಡಿದ್ದು, ನವೆಂಬರ್ 13ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಈಗಿನಂತೆ ನವೆಂಬರ್ 4ರಿಂದ ಮಳೆ ಕಡಿಮೆಯಾಗಲಿದ್ದು, ನವೆಂಬರ್ 9 ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಪ್ರಾರಂಭವಾಗುವ ಸೂಚನೆಗಳಿವೆ.
ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ.