ರಾಜ್ಯದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಲಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಇದ್ದು ಕೆಲವು ಕಡೆ ತುಂತುರು ಮಳೆಯಾಗಬಹುದು. ಬೀದರ್ , ಯಾದಗಿರಿ ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಮಾ.21-23 ವರೆಗೆ ಕೆಲವು ಕಡೆ…
ರಾಜ್ಯದ ಹಲವು ಕಡೆ ಒಣ ಹವೆ, ಕೆಲವು ಕಡೆ ತುಂತುರು ಮಳೆ ನಿರೀಕ್ಷೆ ಇದೆ. ಮಾ.21 ರಿಂದ ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ರಾಜ್ಯದ ಕೆಲವು ಕಡೆ ತುಂತುರು ಮಳೆ, ಹಲವು ಕಡೆ ಮೋಡದ ವಾತಾವರಣ ಇರಬಹುದು.
ರಾಜ್ಯದ ಹಲವು ಕಡೆ ತುಂತುರು ಮಳೆ ನಿರೀಕ್ಷೆ.
ಕರ್ನಾಟಕ ಹವಾಮಾನ ವರದಿ. ಸದ್ಯಕ್ಕೆ ಮಳೆ ಇಲ್ಲ, ಮೋಡದ ವಾತಾವರಣ- ಒಣ ಹವೆ ಮುಂದುವರಿಕೆ.
ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಡಿಸೆಂಬರ್ 16 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್…
ಡಿಸೆಂಬರ್ 16 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.