ಡಿಸೆಂಬರ್ 10ರಿಂದ ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಅಂದರೆ ಡಿಸೆಂಬರ್ 7 ಅಥವಾ 8 ರ ನಂತರ ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.
ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ. ಘಟ್ಟದ ತಪ್ಪದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ.
ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ನ.29 ಅಥವಾ 30 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.
ನವೆಂಬರ್ 28 ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.
ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಸೃಷ್ಟಿಯಾಗಿದ್ದು, ನವೆಂಬರ್ 24ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ…
ನವೆಂಬರ್ 23 ಹಾಗೂ 24ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನವೆಂಬರ್ 22ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ನವೆಂಬರ್ 26ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.