Advertisement

ನಾಗರಪಂಚಮಿ

#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

9 months ago

#NagaraPamchami | ಬಂದಿದೆ ನಾಗರ ಪಂಚಮಿ…. ನಾಗರ ಹಾವುಗಳು ಕಾಣಿಸುತ್ತಿಲ್ಲ….!!

ನಾಗರ ಪಂಚಮಿ ಅಂದರೆ ಒಂದು ರೀತಿಯಲ್ಲಿ ಪ್ರಕೃತಿಯ ಆರಾಧನೆ. ಈ ಸಂದರ್ಭ ಚಿಂತನೆಗೆ ಹಚ್ಚಬೇಕಾದ ಸಂಗತಿಯನ್ನು ಇಲ್ಲಿ ಪ್ರಬಂಧ ಅವರು ಬರೆದಿದ್ದಾರೆ.

9 months ago

#NagaraPanchami | ನಾಡಿನಾದ್ಯಂತ ನಾಗರಪಂಚಮಿ‌ ಸಂಭ್ರಮ | ಇಂದು ಅರಶಿನ ಎಲೆ, ಹುಡಿಗೆ ವಿಶೇಷ ಸ್ಥಾನ |

ಅರಶಿನವನ್ನು ಅನೇಕ ಚರ್ಮರೋಗಗಳಲ್ಲಿ ಮಧುಮೇಹದಲ್ಲಿ ಶ್ವಾಸಕೋಶ ಸಂಬಂಧ ಕಾಯಿಲೆಗಳಲ್ಲಿ ಔಷಧಿ ರೂಪದಲ್ಲಿ ಉಪಯೋಗಿಸಲಾಗುತ್ತದೆ ಹಾಗೂ ಸೌಂದರ್ಯವರ್ಧಕವಾಗಿಯೂ ಉಪಯೋಗಿಸಲಾಗುವುದು. ಇದನ್ನು ದಿನನಿತ್ಯದ ಆಹಾರದಲ್ಲೂ ಸಹ ಬಳಸಲಾಗುವುದು.

9 months ago

ನಾಗಗಳ ಆಧ್ಯಾತ್ಮಿಕ ಮಹತ್ವ| ನಾಗರಪಂಚಮಿ ನಿಮಿತ್ತ ವಿಶೇಷ ಲೇಖನ |

ನಾಗರಪಂಚಮಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ.

9 months ago

#NagaraPanchami | ನಾಗರ ಪಂಚಮಿ ನಾಡಿಗೆ ದೊಡ್ಡದು |

ನಾಗರ ಪಂಚಮಿಯನ್ನು ನಾಡಿನೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆ.

9 months ago

#NagaraPanchami | ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ | ಪ್ರಕೃತಿಯ ಆರಾಧನೆಯ ಭಾಗವಾಗಿ ಮಲೆನಾಡ ನಾಗರ ಪಂಚಮಿ

ಮಲೆನಾಡು ಮತ್ತು ಕರಾವಳಿಯಲ್ಲಿ ನಾಗರ ಪಂಚಮಿಯ ದಿನ ಮಳೆ ಬಂದೇ ಬರುತ್ತೆ. ಮಳೆ ನಾಗರಕಲ್ಲನ್ನು ತೊಳೆದ ಬಳಿಕ ಪೂಜೆ ನಡೆಸಲಾಗುತ್ತದೆ. ಈ ನಂಬಿಕೆ ನಮ್ಮ ಜನರ ಮತ್ತು…

9 months ago

ನಾಗರಪಂಚಮಿ ನಾಡಿಗೆ ದೊಡ್ಡದು | ತುಳುನಾಡಿನಲ್ಲಿ ಭಕ್ತಿ ಭಾವದಿಂದ ನಾಗಾರಾಧನೆ |

ಹಬ್ಬಗಳ ಸಂಭ್ರಮಕ್ಕೆ ನಾಂದಿ ಹಾಡುವುದು ನಾಗರಪಂಚಮಿ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಇಂದು ದೇವಾಲಯಗಳಲ್ಲಿ, ನಾಗನ ಕಟ್ಟೆಗಳಲ್ಲಿ ನಾಗ ದೇವರನ್ನು ಆರಾಧಿಸಲಾಗುತ್ತದೆ. ನಾಗನ…

3 years ago

ನಾಡಿನೆಲ್ಲೆಡೆ ನಾಗರಪಂಚಮಿ ಆಚರಣೆ | ಮನೆಮನೆಗಳಲ್ಲೂ ನಾಗಾರಾಧನೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಸಡಗರ…!

ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ  ನಾಗ ಬನಗಳಲ್ಲಿ  ವಿಶೇಷ ಪೂಜೆ, ತಂಬಿಲ ನಡೆಯಿತು.…

4 years ago

ನಾಗರಪಂಚಮಿಗೂ ಕಾಡಿದ ಕೊರೋನಾ | ಈ ಬಾರಿ ನಾಡಿಗೆ ಸಣ್ಣದಾದ ನಾಗರಪಂಚಮಿ |

ನಾಗರಪಂಚಮಿ ನಾಡಿಗೆ ದೊಡ್ಡದು. ಈ ಹಬ್ಬದ ಮೂಲಕ ನಾಡಿನಲ್ಲಿ  ಹಬ್ಬಗಳು ಆರಂಭವಾಗುತ್ತದೆ. ಹಿಂದೂಗಳಿಗೆ ನಾಗರಪಂಚಮಿ ಅತ್ಯಂತ ಶ್ರೇಷ್ಟ ಹಾಗೂ ಸಂಭ್ರಮದ ಹಬ್ಬ. ಈ ಬಾರಿ ಕೊರೋನಾ ಈ…

4 years ago

ವಳಲಂಬೆಯಲ್ಲಿ ನಾಗರಪಂಚಮಿ

ವಳಲಂಬೆ: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗಬನದಲ್ಲಿ ವಿಶೇಷ ಪೂಜೆ ಹಾಗೂ ಹಾಲೆರೆದು ಪೂಜಿಸಲಾಯಿತು. ಅರ್ಚಕ ಮಹಾಬಲೇಶ್ವರ ಭಟ್ ಪೂಜೆ ನಡೆಸಿದರು. ಭಕ್ತಾದಿಗಳು…

5 years ago