ನಾಳೆ ಮಳೆ ಬರುತ್ತಾ

Weather Mirror | 13-12-2023 | ಕೆಲವು ಕಡೆ ತುಂತುರು ಮಳೆ | ಹಲವು ಕಡೆ ಒಣ ಹವೆ | ಡಿ.16 ರಿಂದ ಮತ್ತೆ ಮಳೆ…?Weather Mirror | 13-12-2023 | ಕೆಲವು ಕಡೆ ತುಂತುರು ಮಳೆ | ಹಲವು ಕಡೆ ಒಣ ಹವೆ | ಡಿ.16 ರಿಂದ ಮತ್ತೆ ಮಳೆ…?

Weather Mirror | 13-12-2023 | ಕೆಲವು ಕಡೆ ತುಂತುರು ಮಳೆ | ಹಲವು ಕಡೆ ಒಣ ಹವೆ | ಡಿ.16 ರಿಂದ ಮತ್ತೆ ಮಳೆ…?

ಡಿಸೆಂಬರ್‌ 16 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

2 years ago
Weather Mirror | 11-12-2023 | ಇಂದೂ ಕೆಲವು ಕಡೆ ಮಳೆ ನಿರೀಕ್ಷೆ | ಮಳೆ ಕಡಿಮೆಯಾಗುವ ಲಕ್ಷಣ ಯಾವಾಗಿನಿಂದ |Weather Mirror | 11-12-2023 | ಇಂದೂ ಕೆಲವು ಕಡೆ ಮಳೆ ನಿರೀಕ್ಷೆ | ಮಳೆ ಕಡಿಮೆಯಾಗುವ ಲಕ್ಷಣ ಯಾವಾಗಿನಿಂದ |

Weather Mirror | 11-12-2023 | ಇಂದೂ ಕೆಲವು ಕಡೆ ಮಳೆ ನಿರೀಕ್ಷೆ | ಮಳೆ ಕಡಿಮೆಯಾಗುವ ಲಕ್ಷಣ ಯಾವಾಗಿನಿಂದ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

2 years ago
Weather Mirror | 09-12-2023 | ಇಂದೂ ಕೆಲವು ಕಡೆ ತುಂತುರು ಮಳೆ | ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ |Weather Mirror | 09-12-2023 | ಇಂದೂ ಕೆಲವು ಕಡೆ ತುಂತುರು ಮಳೆ | ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ |

Weather Mirror | 09-12-2023 | ಇಂದೂ ಕೆಲವು ಕಡೆ ತುಂತುರು ಮಳೆ | ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ |

ಡಿಸೆಂಬರ್ 10ರಿಂದ ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

2 years ago
Weather Mirror | 08-12-2023 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |Weather Mirror | 08-12-2023 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

Weather Mirror | 08-12-2023 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂಥಹ ತಿರುಗುವಿಕೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಡಿ.9 ರ ವರೆಗೆ ದಕ್ಷಿಣ ಒಳನಾಡು ಹಾಗೂ ಡಿ.12 ರ ತನಕ ಮಲೆನಾಡು ಹಾಗೂ…

2 years ago
Weather Mirror | 04-12-2023 | ರಾಜ್ಯದಾದ್ಯಂತ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |Weather Mirror | 04-12-2023 | ರಾಜ್ಯದಾದ್ಯಂತ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

Weather Mirror | 04-12-2023 | ರಾಜ್ಯದಾದ್ಯಂತ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಅಂದರೆ ಡಿಸೆಂಬರ್ 7 ಅಥವಾ 8 ರ ನಂತರ ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.

2 years ago
Weather Mirror | 01-12-2023 | ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಬಹುತೇಕ ಕಡೆಗಳಲ್ಲಿ ಒಣಹವೆ |Weather Mirror | 01-12-2023 | ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಬಹುತೇಕ ಕಡೆಗಳಲ್ಲಿ ಒಣಹವೆ |

Weather Mirror | 01-12-2023 | ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಬಹುತೇಕ ಕಡೆಗಳಲ್ಲಿ ಒಣಹವೆ |

ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ. ಘಟ್ಟದ ತಪ್ಪದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ.

2 years ago
Weather Mirror | 30-11-2023 | ರಾಜ್ಯದ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಬಹುತೇಕ ಕಡೆ ಮೋಡದ ವಾತಾವರಣ |Weather Mirror | 30-11-2023 | ರಾಜ್ಯದ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಬಹುತೇಕ ಕಡೆ ಮೋಡದ ವಾತಾವರಣ |

Weather Mirror | 30-11-2023 | ರಾಜ್ಯದ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಬಹುತೇಕ ಕಡೆ ಮೋಡದ ವಾತಾವರಣ |

ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

2 years ago
Weather Mirror | 29-11-2023 | ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ | ಕೆಲವು ಕಡೆ ಮಳೆ | ಡಿ.2 ರಿಂದ ರಾಜ್ಯದಾದ್ಯಂತ ಒಣ ಹವೆ ಸಾಧ್ಯತೆ |Weather Mirror | 29-11-2023 | ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ | ಕೆಲವು ಕಡೆ ಮಳೆ | ಡಿ.2 ರಿಂದ ರಾಜ್ಯದಾದ್ಯಂತ ಒಣ ಹವೆ ಸಾಧ್ಯತೆ |

Weather Mirror | 29-11-2023 | ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ | ಕೆಲವು ಕಡೆ ಮಳೆ | ಡಿ.2 ರಿಂದ ರಾಜ್ಯದಾದ್ಯಂತ ಒಣ ಹವೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

2 years ago
Weather Mirror | 27-11-2023 | ಕರಾವಳಿ ಜಿಲ್ಲೆಗಳಲ್ಲಿ ಮೋಡ | ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |Weather Mirror | 27-11-2023 | ಕರಾವಳಿ ಜಿಲ್ಲೆಗಳಲ್ಲಿ ಮೋಡ | ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

Weather Mirror | 27-11-2023 | ಕರಾವಳಿ ಜಿಲ್ಲೆಗಳಲ್ಲಿ ಮೋಡ | ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ನ.29 ಅಥವಾ 30 ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.

2 years ago
Weather Mirror | 25-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಹಿಂದೆ ಸರಿಯುವ ಸಾಧ್ಯತೆ |Weather Mirror | 25-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಹಿಂದೆ ಸರಿಯುವ ಸಾಧ್ಯತೆ |

Weather Mirror | 25-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಹಿಂದೆ ಸರಿಯುವ ಸಾಧ್ಯತೆ |

ನವೆಂಬರ್ 28 ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.

2 years ago