ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.
ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ. ಹಿಂಗಾರು ಚಲನೆ ಆರಂಭವಾಗಿದ್ದು, ಅ.28 ರಿಂದ ಮಳೆ ಸಾಧ್ಯತೆ ಇದೆ.