ಹಲಸಿನ ಮಾನದ ಹಿಂದಿನ ಶ್ರಮದ ಕಥಾಗುಚ್ಚವೇ ಫಲಪ್ರದ ಪುಸ್ತಕ. ಎಲ್ಲರೂ ಕೊಂಡು ಓದಿ. ಈ ಪುಸ್ತಕದ ಬಗ್ಗೆ ಬರೆದಿದ್ದಾರೆ ಎ ಪಿ ಸದಾಶಿವ ಮರಿಕೆ.
ಶುಭ ಸಮಾರಂಭದಲ್ಲಿ ಐಸ್‌ಕ್ರೀಂ, ಹಣ್ಣುಗಳ ಜೊತೆ ಎಲ್ಲರಿಗೂ ಒಂದೊಂದು ಗಿಡ. ಇಂತಹದೊಂದು ವಿಶೇಷ ಕಾರ್ಯಕ್ರಮದ ಬಗ್ಗೆ ಇಲ್ಲಿದೆ ಮಾಹಿತಿ..
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉಡುಪಿಯಲ್ಲಿ ಜರುಗಿದ ಯಕ್ಷಗಾನ ಸಮ್ಮೇಳನದಲ್ಲಿ ನಾ. ಕಾರಂತ ಪೆರಾಜೆಯವರ ಯಕ್ಷಗಾನ ಕುರಿತ ಬರಹಗಳ ಗುಚ್ಛ ದೊಂದಿ ಅನಾವರಣಗೊಂಡಿತು. ಒಟ್ಟು ಹದಿನೆಂಟು ಪುಸ್ತಕಗಳು ಸಮ್ಮೇಳನದಲ್ಲಿ ಬಿಡುಗಡೆಗೊಂಡವು. ಸಮ್ಮೇಳನಾಧ್ಯಕ್ಷರೊಂದಿಗಿನ ಮಾತುಕತೆ,…
ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಯ ಪ್ರಮುಖ ಕೃಷಿ ಅಡಿಕೆ ಬೆಳೆ. ಪರಂಪರಾಗತವಾಗಿ ಬೆಳೆಯುತ್ತಿದ್ದ ಅಡಿಕೆಗೆ 1970 ರ ಸುಮಾರಿಗೆ 3 ರೂಪಾಯಿಗೆ ಖರೀದಿ ನಡೆಯುತ್ತಿತ್ತು. ಅದಕ್ಕಿಂತಲೂ…
“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ…
ಸೌಹಾರ್ದತೆ ಮತ್ತು ಮಾನವೀಯ ಮೌಲ್ಯದ ಬದುಕನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ "ಬ್ರ‍್ಯಾಂಡ್ ಮಂಗಳೂರು" ಪ್ರಶಸ್ತಿಗೆ ಅಡಿಕೆ ಪತ್ರಿಕೆಯ ನಾ ಕಾರಂತ…
ಕೃಷಿ ಮಾಸಿಕ ಅಡಿಕೆ ಪತ್ರಿಕೆಯ ಸಹ ಸಂಪಾದಕ, ಅಂಕಣಗಾರ, ನಾ. ಕಾರಂತ ಪೆರಾಜೆಯವರ ಎರಡು ಕೃಷಿ ಸಂಬಂಧಿ ಲೇಖನಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆಗೊಂಡಿದೆ. ಈ ಲೇಖನಗಳು…
ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ…
ಕಾಸರಗೋಡು ಜಿಲ್ಲೆಯ ಕೂಡ್ಲು ವಿಷ್ಣುಮಂಗಲ ದೇವಳದ ಸನಿಹ 'ಮಥುರಾ'ದಲ್ಲಿ ವಾಸ್ತವ್ಯವಿರುವ ಕೂಡ್ಲು ಕೃಷ್ಣ ಮಯ್ಯರು (78) ಸೆಪ್ಟೆಂಬರ್ 21ರಂದು ಮುಂಜಾನೆ ವಿಧಿವಶರಾದರು. ಮಯ್ಯರ ಜನನ 28-4-1943. ಪುರೋಹಿತರಾಗಿ…