Advertisement

ನಿಧನ ವಾರ್ತೆ

ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

ಹಲಸು ಮೌಲ್ಯವರ್ಧನೆಯ ಬಗ್ಗೆ ತೀರಾ ಆಸಕ್ತರಾಗಿ ಹಲವು ಪ್ರಯತ್ನ ಮಾಡುತ್ತಿದ್ದ ಸಖರಾಯಪಟ್ಟಣದ ಶಿವಣ್ಣ ನಿಧನರಾಗಿದ್ದಾರೆ.

1 year ago

#HeartAttack | ಹೃದಯಾಘಾತದಿಂದ ಯುವಕ ಮೃತ್ಯು |

ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಭಾಸ್ಕರ ಎಂಬ ಯುವಕ ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.  ಪಂಜದಲ್ಲಿ ಮೆಕ್ಯಾನಿಕ್‌ ಆಗಿದ್ದ ಭಾಸ್ಕರ ಅವರು ಭಾನುವಾರ ರಾತ್ರಿ…

2 years ago

ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್ ಸುಭಾಶ್ಚಂದ್ರ ನಿಧನ

ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಆಗಿ ಹಾಗೂ ಬೆಳ್ತಂಗಡಿಯ ಸೂರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾಗಿರುವ ಸುರ್ಯ ಗುತ್ತು ಸುಭಾಶ್ಚಂದ್ರ(70) ಅವರು ಅನಾರೋಗ್ಯದಿಂದ…

2 years ago

ಖ್ಯಾತ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್‌ ಇನ್ನಿಲ್ಲ

ಯಕ್ಷಗಾನದ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ  ವಯೋಸಹಜವಾದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಮೃತರು …

2 years ago

ಸುಬ್ರಹ್ಮಣ್ಯ ಗ್ರಾಪಂ ಪಿಡಿಒ ಯು ಡಿ ಶೇಖರ್‌ ಹೃದಯಾಘಾತದಿಂದ ನಿಧನ |

 ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ. ಶೇಖರ್ ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ತಕ್ಷಣವೇ ಸುಳ್ಯ…

2 years ago

ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ನಿಧನ

ಬೆಳಗಾವಿಯ  ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ…

2 years ago

ಅನೇಕ ಜೀವ ಉಳಿಸಿದ ಖ್ಯಾತ ವೈದ್ಯ ಡಾ.ದಿಲೀಪ್ ಮಹಲ್ ನಬೀಸ್ ಇನ್ನಿಲ್ಲ |

ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್‌ (ORS) (ಓರಲ್‌ ರೀಹೈಡ್ರೇಷನ್‌ ಸೊಲ್ಯೂಷನ್‌) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಜೀವಗಳನ್ನು ಕಾಪಾಡಿದ್ದ…

2 years ago

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾತೃವಿಯೋಗ

 ಪೊಳಲಿ ದೇವಸ್ಥಾನದ ಮಾಜಿ ಮೊಕ್ತೇಸರ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಪತ್ನಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ತಾಯಿ ಸರೋಜಿನಿ ಆರ್.ನಾಯ್ಕ್(90) ನಿಧನರಾದರು. ಅವರು …

2 years ago

ಪ್ರಸಿದ್ಧ ಯಕ್ಷಗಾನ ಕಲಾವಿದ ಆತ್ಮಹತ್ಯೆ |

ಕಟೀಲು ಮೇಳದ ಯಕ್ಷಗಾನ ಕಲಾವಿದ ಶಂಭುಕುಮಾರ್‌ ಕೊಡೆತ್ತೂರು (46) ಅವರು ತನ್ನ ಮನೆಯಲ್ಲಿ ಗುರುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿ ಕಳೆದ…

2 years ago

ಹಿರಿಯ ಸಾಹಿತಿ ಚಂ ಪಾ ಇನ್ನಿಲ್ಲ |

ಹಿರಿಯ ಸಾಹಿತಿ,  ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂ ಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ…

3 years ago