Advertisement

ನಿರ್ಮಲಾನಂದ ಶ್ರೀ

#Adichunchanagiri |ಅಮೆರಿಕಾದಲ್ಲಿ ತಲೆ ಎತ್ತಲಿದೆ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ : ಕಾಮಗಾರಿ ಪರಿಶೀಲನೆಗೆ ಹೋದ ನಿರ್ಮಾಲಾನಂದ ಶ್ರೀ

ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ವತಿಯಿಂದ 80 ಕೋಟಿ ರೂ. ವೆಚ್ಚದಲ್ಲಿ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣವಾಗುತ್ತಿದೆ.

2 years ago