ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.
ಕೋಲಾರ ತಾಲೂಕಿನ ಸುಗಟೂರು ಹೋಬಳಿ ಗೌಡಹಳ್ಳಿ ಬಳಿ ಎರಡು ಪಂಪು, ಎರಡು ಪ್ಯಾನಲ್ ಬೋರ್ಡ್ ಹಾಗೂ 12 ಪೈಪುಗಳನ್ನು ವಶಕ್ಕೆ ಪಡೆದು ಟಾಸ್ಕ್ ಪೋರ್ಸ್ ತಂಡದ ಅಧಿಕಾರಿಗಳು…
ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರೈತರ ಕೃಷಿ ಕಾರ್ಯಗಳ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ,…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಬಂಟ್ವಾಳದ ಮಾಣಿಲದ ಕೃಷಿಕ. ಕೃಷಿಕ ಜಾನ್ ಮೊಂತೆರೋ ಅವರ ಈ ಸಾಹಸಗಾಥೆಯ ಪರಿಚಯ…
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಿಂಗಾರು ಬೆಳೆಗೆ ನೀರಿನ ಕೊರತೆ ಆಗುವುದಿಲ್ಲ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ ಒಕ್ಕೂಟದ 6 ಮಂದಿ ಮಹಿಳೆಯರ ತಂಡವು 236ಕ್ಕೂ ಹೆಚ್ಚು ಇಂಗುಗುಂಡಿಗಳನ್ನು ನಿರ್ಮಾಣ ಮಾಡಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೂರ್ವ ಪರೀಕ್ಷಾರ್ಥ ಪ್ರಯೋಗಗಳ ಹಲವು ಹಂತಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.…
ನಮಗೆ ಅತೀ ಅವಶ್ಯವಿರುವ ಪಂಚಭೂತಗಳಲ್ಲಿ ಜೀವಜಲ(Water) ಎನಿಸಿಕೊಂಡಿರುವ ನೀರೂ ಒಂದು. ಜಗತ್ತು ಇಂದು ನೀರಿನ ಕೊರತೆಯ(Water Scarcity) ಕಾರಣದಿಂದ ಅಶಾಂತಿ, ಅಪಾಯದ ಭೀತಿಯನ್ನು ಎದುರಿಸುವಂತಾಗಿದೆ. ಭೂಮಿಯ(Earth) ಮೇಲ್ಫದರವು…