ನೀರು

#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

#CuaveryWater| ಕಾವೇರಿದ ಕಾವೇರಿ ನದಿ ನೀರು ವಿವಾದ | ತಮಿಳುನಾಡಿಗೆ ಸೆಡ್ಡು ಹೊಡೆದು ಸುಪ್ರೀಂಕೋರ್ಟ್ ಗೆ ಅಫಿಡೆವಿಟ್ ಸಲ್ಲಿಸಿದ ಕರ್ನಾಟಕ |

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಈಗಾಗಲೇ ಕರ್ನಾಟಕ ಸರ್ಕಾರ, ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ನಡೆವೆಯೂ…

2 years ago
#Enivironment | ಹೀಗೆ ಮುಂದುವರೆದರೆ ಭಾರತ ಭೀಕರ ಪರಿಸ್ಥಿತಿಯನ್ನು ಅನುಭವಿಸಬೇಕಾದೀತು..! | ಎಚ್ಚೆತ್ತುಕೊಂಡರೆ ಒಳಿತು…! |#Enivironment | ಹೀಗೆ ಮುಂದುವರೆದರೆ ಭಾರತ ಭೀಕರ ಪರಿಸ್ಥಿತಿಯನ್ನು ಅನುಭವಿಸಬೇಕಾದೀತು..! | ಎಚ್ಚೆತ್ತುಕೊಂಡರೆ ಒಳಿತು…! |

#Enivironment | ಹೀಗೆ ಮುಂದುವರೆದರೆ ಭಾರತ ಭೀಕರ ಪರಿಸ್ಥಿತಿಯನ್ನು ಅನುಭವಿಸಬೇಕಾದೀತು..! | ಎಚ್ಚೆತ್ತುಕೊಂಡರೆ ಒಳಿತು…! |

ಅಂದು 'ಹಸಿರುಕ್ರಾಂತಿ' ಎಂಬ ಸುಂದರ ಹೆಸರನ್ನಿಟ್ಟು ಕೃಷಿಯ ದಿಕ್ಕು, ಆಯಾಮವನ್ನು ಬದಲಿಸಿದರು.., ಇಂದು 'ತಂತ್ರಜ್ಞಾನ' ವೆಂಬ ಹೆಸರಿನಲ್ಲಿ ಪ್ರಪಂಚದ ದಿಕ್ಕು ದೆಸೆಯನ್ನೇ ಬದಲಿಸಲು ಹೊರಟಿದ್ದಾರೆ..! ಹವಾಮಾನ ವೈಪರೀತ್ಯ,…

2 years ago
#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |

#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |

ಮಂಡ್ಯ ಜಿಲ್ಲೆಯ ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು…

2 years ago
ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ  ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ…

2 years ago
ಕರ್ನಾಟಕದಲ್ಲಿ ಅಂತರ್ಜಲ ಬಳಕೆ ಹೆಚ್ಚಾಗಿದೆ | ದೇಶದಲ್ಲಿ ಕೃಷಿ ಬಳಕೆಗೆ ಹೆಚ್ಚು ಅಂತರ್ಜಲ ಬಳಕೆ | ನೀರಾಶ್ರಯ ಹೆಚ್ಚು ಬಯಸುವ ಅಡಿಕೆಯ ಭವಿಷ್ಯ ಹೇಗೆ ?ಕರ್ನಾಟಕದಲ್ಲಿ ಅಂತರ್ಜಲ ಬಳಕೆ ಹೆಚ್ಚಾಗಿದೆ | ದೇಶದಲ್ಲಿ ಕೃಷಿ ಬಳಕೆಗೆ ಹೆಚ್ಚು ಅಂತರ್ಜಲ ಬಳಕೆ | ನೀರಾಶ್ರಯ ಹೆಚ್ಚು ಬಯಸುವ ಅಡಿಕೆಯ ಭವಿಷ್ಯ ಹೇಗೆ ?

ಕರ್ನಾಟಕದಲ್ಲಿ ಅಂತರ್ಜಲ ಬಳಕೆ ಹೆಚ್ಚಾಗಿದೆ | ದೇಶದಲ್ಲಿ ಕೃಷಿ ಬಳಕೆಗೆ ಹೆಚ್ಚು ಅಂತರ್ಜಲ ಬಳಕೆ | ನೀರಾಶ್ರಯ ಹೆಚ್ಚು ಬಯಸುವ ಅಡಿಕೆಯ ಭವಿಷ್ಯ ಹೇಗೆ ?

2022 ರಲ್ಲಿ ಕರ್ನಾಟಕದಲ್ಲಿ ಅಂತರ್ಜಲ ಬಳಕೆ ಹೆಚ್ಚಾಗಿದೆ. ಕೊಳವೆ ಬಾವಿ ಮರುಪೂರಣವನ್ನು 17.74 ಬಿಸಿಎಂ ಮತ್ತು ವಾರ್ಷಿಕ ಹೊರತೆಗೆಯಬಹುದಾದ ಅಂತರ್ಜಲ ಸಂಪನ್ಮೂಲ 16.04 ಬಿಸಿಎಂ ಆಗಿದೆ ಎಂದು…

3 years ago
ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಇತರೆ ನಿಗಮಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ…

3 years ago
ಕೊರೊನಾ ಇಫೆಕ್ಟ್ | ಅಜ್ಜಾವರದಲ್ಲಿ ಕುಡಿಯವ ನೀರಿಗೆ ಸಮಸ್ಯೆ | ಸಮಸ್ಯೆ ಸರಿಪಡಿಸಲು ಮನವಿ |ಕೊರೊನಾ ಇಫೆಕ್ಟ್ | ಅಜ್ಜಾವರದಲ್ಲಿ ಕುಡಿಯವ ನೀರಿಗೆ ಸಮಸ್ಯೆ | ಸಮಸ್ಯೆ ಸರಿಪಡಿಸಲು ಮನವಿ |

ಕೊರೊನಾ ಇಫೆಕ್ಟ್ | ಅಜ್ಜಾವರದಲ್ಲಿ ಕುಡಿಯವ ನೀರಿಗೆ ಸಮಸ್ಯೆ | ಸಮಸ್ಯೆ ಸರಿಪಡಿಸಲು ಮನವಿ |

ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ  ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ…

5 years ago
ನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆ

ನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆ

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ನೀರಿಂಗಿಸೋಣ ಬನ್ನಿ ಅಭಿಯಾನವನ್ನು ಗ್ರಾಮದಾದ್ಯಂತ ವಿಸ್ತರಿಸುವ ಬಗ್ಗೆ ಸಮಾಲೋಚನಾ ಸಭೆ ಹಾಗು ಮಾಹಿತಿ ಕಾರ್ಯಕ್ರಮ ಮುಂಡೂರು ಪ್ರಾಥಮಿಕ…

6 years ago

ದೇಶದಲ್ಲೇ ಅಂತರ್ಜಲ ಮಟ್ಟ ತೀವ್ರ ಸ್ವರೂಪದಲ್ಲಿ ಕುಸಿಯುತ್ತಿದೆ…!

ನವದೆಹಲಿ: ದೇಶದಾದ್ಯಂತ ಅಂತರ್ಜಲ ಮಟ್ಟ ತೀವ್ರ ಸ್ವರೂಪದಲ್ಲಿ ಕುಸಿತವಾಗುತ್ತಿದೆ, 2030ರ ವೇಳೆಗೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 21 ನಗರಗಳಲ್ಲಿ ಕುಡಿಯಲು ನೀರೇ ಸಿಗುವುದಿಲ್ಲ ಎಂದು ನೀತಿ…

6 years ago

ಪಠ್ಯದ ಅರಿವೊಂದೇ ಅಲ್ಲ , ಜಲದರಿವಿನ ಪ್ರಾಕ್ಟಿಕಲ್ ಪಾಠ ಇಲ್ಲಿದೆ

ಈ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನು ಅರೆದು ಮಕ್ಕಳ  ತಲೆಗೆ ತುಂಬಿಸುವುದಲ್ಲ. ಸರಕಾರಿ ಶಾಲೆಯ ವಿಜ್ಞಾನ  ಶಿಕ್ಷಕಿಯೊಬ್ಬರ ಕಾಳಜಿ, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಆಸಕ್ತಿಯಿಂದ ಜಲ ಸಂರಕ್ಷಣೆಯ…

6 years ago