ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ಇದೀಗ ಬಿರುಸಿನಿಂದ ಸಾಗುತ್ತಿದೆ.
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.
ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಮೇ 17 ರಿಂದ 23ರ ತನಕ ರಾಜ್ಯದ…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಮುಂಗಾರು ಮಾರುತವು ಆರಂಭದಲ್ಲಿ ದುರ್ಬಲವಾದರೂ ಇದೀಗ ವೇಗ ಪಡೆದುಕೊಂಡಿದೆ. ಕೇರಳದ ಕಡೆಗೆ ಮುಂಗಾರು ಮಾರುತ ಚಲಿಸುತ್ತಿದೆ. ಮೇ.29-30 ಕೇರಳ ಪ್ರವೇಶದ ನಿರೀಕ್ಷೆಯಂತೆಯೇ ಇದೀಗ ಕೇರಳದ ಕೆಲವು…
ಗಳುಗಳ ಪ್ರವಾಹ, ಭೂಕುಸಿತ, ಸಿಡಿಲು ಗುಡುಗು, ವ್ಯಾಪಕ ಹಾನಿಯ ಬಳಿಕ ಇದೀಗ ನೈರುತ್ಯ ಮುಂಗಾರು ಮಾರುತ ದೇಶದ ರಾಜಸ್ಥಾನ ಭಾಗದಿಂದ ನಿಧಾನವಾಗಿ,ನಿನ್ನೆ ಹಿಂದೆ ಸರಿಯಲು ಆರಂಭಿಸಿದೆ ಎಂದು…