ಆಯುರ್ವೇದವು ರೋಗದ ಮೂಲ ಕಾರಣವನ್ನು ಕಂಡುಹಿಡಿದು ಅದಕ್ಕನುಗುಣವಾಗಿ ರೋಗದ ಸಂಪೂರ್ಣ ನಿರ್ಮೂಲನೆ ಮಾಡಲು ಸಹಾಯಕಾರಿಯಾಗಿದೆ. ರೋಗಿಯ ಕಾಯಿಲೆಯು ವೇಗವಾಗಿ ಪರಿಹಾರ ಮಾಡಲು ಆಯುರ್ವೇದ ಔಷಧೀಯ ಸೇವನೆಯ ಜೊತೆಗೆ…
ಸಾಮಾನ್ಯವಾಗಿ ಆಮವಾತ ಮಣಿಗಂಟು, ಕೈಕಾಲುಗಳ ಮೇಲೆ ಮೊದಲು ಪರಿಣಾಮ ಬೀರಬಹುದು ಅನಂತರ ನಿಧಾನವಾಗಿ ಕತ್ತು, ಭುಜ ಸೊಂಟ ಮೊಣಕಾಲು ಹಿಮ್ಮಡಿ ಮತ್ತು ದೇಹದ ಇತರ ಕೀಲುಗಳ ಮೇಲೆ…
ಮೈಗ್ರೇನ್ ತಲೆನೋವನ್ನು ಆಯುರ್ವೇದದ ಗಿಡಮೂಲಿಕೆಗಳಿಂದ ತಯಾರಿಸಲಾದ ಔಷಧಿಗಳನ್ನು ವೈದ್ಯರ ಸಲಹೆ ಮೇರೆಗೆ ನಿರ್ದಿಷ್ಟ ಅವಧಿಯವರೆಗೆ ತೆಗೆದುಕೊಳ್ಳುವುದರಿಂದ ತಡೆಗಟ್ಟಲು ಸಾಧ್ಯವಿದೆ ಎಂದು ಆಯುರ್ವೇದ ವೈದ್ಯರ ಸಲಹೆ.
ಶರೀರದ ದೋಷಗಳಾದ ವಾತ, ಪಿತ್ತ, ಕಫಗಳನ್ನು ತೆಗೆದು, ದೇಹದ ಧಾತುಗಳನ್ನು ಬಲಪಡಿಸುವ ಪ್ರಕ್ರಿಯೆಯೇ ಪಂಚಕರ್ಮ ಚಿಕಿತ್ಸೆಯ ಉದ್ದೇಶ. ಆರೋಗ್ಯವಂತರಲ್ಲಿ ಆರೋಗ್ಯ ಕಾಪಾಡುವುದು, ರೋಗಿಗಳ ರೋಗ ನಿವಾರಿಸುವುದು ಈ…