Advertisement

ಪಕ್ಷೇತರ

ನ ಪಂ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್. ಉಮ್ಮರ್ ನಾಮಪತ್ರ

ಸುಳ್ಯ: ನಗರ ಪಂಚಾಯತ್ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಉಮ್ಮರ್ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ನ.ಪಂ. ಆಡಳಿತ ಮಂಡಳಿಯಲ್ಲಿ ಎಸ್.ಡಿ.ಪಿ‌.ಐ ಸದಸ್ಯರಾಗಿದ್ದ ಉಮ್ಮರ್ ಈ ಬಾರಿ…

5 years ago

ನ ಪಂ ಚುನಾವಣೆ BREAKING : ಬಿಜೆಪಿ ಟಿಕೆಟ್ ಆಕಾಂಕ್ಷಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ಸುಳ್ಯ: ಕಾನತ್ತಿಲ 20ನೇ ವಾರ್ಡ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಜಯಂತಿ ಆರ್.ರೈ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ ಮಾಜಿ ಸದಸ್ಯ ರಮಾನಂದ ರೈ ಅವರ ಪತ್ನಿ ಜಯಂತಿ ರೈ ಅವರ…

5 years ago

ನ ಪಂ ಚುನಾವಣೆ BREAKING : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ 13ನೇ ವಾರ್ಡ್ ಬೂಡುವಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕಾರ್ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ…

5 years ago

ನಪಂ ಚುನಾವಣೆ : ನಾಮಪತ್ರ ಸಲ್ಲಿಕೆಗೆ ಫುಲ್ ರಶ್

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಭಾರೀ ರಶ್ ಉಂಟಾಗಿದೆ. ಬೆಳಿಗ್ಗಿನಿಂದಲೇ ಕಾಂಗ್ರೆಸ್, ಬಿಜೆಪಿ, ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಗಳು, ಪಕ್ಷೇತರರು ಸರತಿ…

5 years ago

ನ.ಪಂ ಚುನಾವಣೆ : ಕಾಂಗ್ರೆಸ್ ಟಿಕೆಟ್ ನಿರಾಕರಣೆ : ಸ್ಫೋಟಗೊಂಡ ಭಿನ್ನಮತ : ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ ಅಂತಿಮಗೊಳ್ಳುತ್ತಿದ್ದಂತೆ ಸುಳ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಆರ್.ಕೆ.ಮಹಮ್ಮದ್…

5 years ago

ಸುಳ್ಯ ನ.ಪಂ.ಚುನಾವಣೆ : 18 ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ನಗರ ಪಂಚಾಯತ್ ಗೆ ಮೇ.29ರಂದು ನಡೆಯುವ ಚುನಾವಣೆಗೆ ಬುಧವಾರ ಒಟ್ಟು 18 ನಾಮಪತ್ರ ಸಲ್ಲಿಸಲಾಗಿದೆ. 8 ಬಿಜೆಪಿ ಅಭ್ಯರ್ಥಿಗಳು ಏಳು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ…

5 years ago

ನ.ಪಂ.ಚುನಾವಣೆ : ಒಟ್ಟು 3 ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಮಂಗಳವಾರ ಮೂರು ನಾಮಪತ್ರ ಸಲ್ಲಿಕೆಯಾಗಿದೆ. ನ.ಪಂ.ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡು ದಿನ ಮಾತ್ರ ಉಳಿದಿದ್ದು ಇದುವರೆಗೆ ಒಟ್ಟು ನಾಲ್ಕು ನಾಮಪತ್ರಗಳು…

5 years ago

ನ ಪಂ ಚುನಾವಣೆ : ಜಯನಗರ ವಾರ್ಡ್‌ ನಿಂದ ನವೀನ್ ಮಚಾದೊ ನಾಮಪತ್ರ ಸಲ್ಲಿಕೆ

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಜಯನಗರ 3 ನೇ ವಾರ್ಡ್‌ ನಿಂದ ಸ್ವತಂತ್ರ ಅಭ್ಯರ್ಥಿ ನವೀನ್ ಮಚಾದೊ ಮಂಗಳವಾರ ನಾಮಪತ್ರ ಸಲ್ಲಿಸಿದರು.

5 years ago

ನ ಪಂ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಶಾರಿಕ್ ನಾಮಪತ್ರ ಸಲ್ಲಿಕೆ

ಸುಳ್ಯ : ನಗರ ಪಂಚಾಯತ್ ಚುನಾವಣೆಗೆ ಸುಳ್ಯ ನಗರದ 6 ನೇ ವಾರ್ಡ್ ಬೀರಮಂಗಲದಿಂದ ಪಕ್ಷೇತರ ಅಭ್ಯರ್ಥಿಯಾಗಿ ಡಿ.ಎಂ.ಶಾರಿಕ್  ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು. ಚುನಾವಣಾಧಿಕಾರಿ ದೇವರಾಜ್…

5 years ago