ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿ. ಸುಮಾರು 1300-1500 ಜನಸಂಖ್ಯೆ ಇರುವ ಪ್ರದೇಶ. ಈ ಊರಿನ ವ್ಯಾಪ್ತಿಗೆ ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ…