ಪತ್ರಕರ್ತರ ಸಂಘ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ‌: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮುರಳೀಧರ ಅಡ್ಡನಪಾರೆ ಮತ್ತು ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಉಪಾಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,…

6 years ago
ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ

ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ

ಸುಳ್ಯ: ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ ಆಯ್ಕೆಯಾದರು. ತಾಲೂಕು ಪತ್ರಕರ್ತರ ಮಹಾಸಭೆ ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ…

6 years ago
ಆತ್ಮಾವಲೋಕನ, ವೃತ್ತಿಪರತೆ ಮುಖ್ಯ: ಈಶ್ವರ್ ದೈತೋಟಆತ್ಮಾವಲೋಕನ, ವೃತ್ತಿಪರತೆ ಮುಖ್ಯ: ಈಶ್ವರ್ ದೈತೋಟ

ಆತ್ಮಾವಲೋಕನ, ವೃತ್ತಿಪರತೆ ಮುಖ್ಯ: ಈಶ್ವರ್ ದೈತೋಟ

ಮಂಗಳೂರು: ಪತ್ರಕರ್ತರು ಎಷ್ಟೇ ಜಾಣರಿದ್ದರೂ ಓದುಗರು, ವೀಕ್ಷಕರು ಮತ್ತು ಕೇಳುಗರು ಪ್ರಚಂಡ ಜಾಣರಾಗಿರುವುದರಿಂದ ಪತ್ರಕರ್ತರಲ್ಲಿ ಆತ್ಮಾವಲೋಕನ, ವೃತ್ತಿಪರತೆ ಅತೀ‌ ಮುಖ್ಯ ಎಂದು ಸಮ್ಮೇಳನದ ಸರ್ವಾಧ್ಯಕ್ಷ‌, ಹಿರಿಯ ಪತ್ರಕರ್ತ…

6 years ago
ಪತ್ರಕರ್ತ ಮಹಮ್ಮದ್ ಆರಿಫ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನಪತ್ರಕರ್ತ ಮಹಮ್ಮದ್ ಆರಿಫ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

ಪತ್ರಕರ್ತ ಮಹಮ್ಮದ್ ಆರಿಫ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ…

6 years ago
ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನ

ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನ

ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು. ಕಾರ್ಯನಿರತ…

6 years ago
ಬ್ರ್ಯಾಂಡ್‌ನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದುಬ್ರ್ಯಾಂಡ್‌ನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು

ಬ್ರ್ಯಾಂಡ್‌ನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು

ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚು ಮೂಲಸೌಲಭ್ಯ, ಶುಚಿತ್ವ ಮತ್ತು ನೈರ್ಮಲ್ಯ ಹೊಂದಿದೆ. ಸಾಮರಸ್ಯದ ಇತಿಹಾಸವೂ ಇದೆ. ಇಲ್ಲಿಯ ಬ್ರ್ಯಾಂಡ್ ಹೆಸರು ಉಳಿಸುವಲ್ಲಿ ಮಾಧ್ಯಮಗಳ ಪಾತ್ರ…

6 years ago
ಸತ್ಯ ಸುದ್ದಿಯೇ ಪತ್ರಿಕೆಗೆ ಜೀವಾಳಸತ್ಯ ಸುದ್ದಿಯೇ ಪತ್ರಿಕೆಗೆ ಜೀವಾಳ

ಸತ್ಯ ಸುದ್ದಿಯೇ ಪತ್ರಿಕೆಗೆ ಜೀವಾಳ

ಮಂಗಳೂರು: ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ‘ಪತ್ರಿಕಾ ಮಾಧ್ಯಮ’ದ ಕುರಿತು ಹಿರಿಯ ಪತ್ರಕರ್ತ ಅಳದಂಗಡಿ ಕೃಷ್ಣ ಭಟ್ ಮಾತನಾಡಿ, ನವ…

6 years ago
ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಮಂಗಳೂರು: ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಬಲು ಹಿರಿದಾದುದು ಎಂದು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ…

6 years ago

‘ಯುವಶಕ್ತಿ’ ಪ್ರಬಂಧ, ಕಿರುಚಿತ್ರ ಸ್ಪರ್ಧೆ ಫಲಿತಾಂಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಪದವಿ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ…

6 years ago

ಜುಲೈ 1: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಅವಿಸ್ಮರಣೀಯ ಸಮ್ಮೇಳನವೊಂದಕ್ಕೆ ಸಾಕ್ಷಿಯಾಗುತ್ತಿದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರ ಹುಟ್ಟು ಪಡೆದ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ರಕರ್ತರ ಸಮ್ಮೇಳವೊಂದು…

6 years ago