Advertisement

ಪತ್ರಕರ್ತರ ಸಂಘ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ‌: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮುರಳೀಧರ ಅಡ್ಡನಪಾರೆ ಮತ್ತು ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಉಪಾಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,…

5 years ago

ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ

ಸುಳ್ಯ: ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ ಆಯ್ಕೆಯಾದರು. ತಾಲೂಕು ಪತ್ರಕರ್ತರ ಮಹಾಸಭೆ ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ…

5 years ago

ಆತ್ಮಾವಲೋಕನ, ವೃತ್ತಿಪರತೆ ಮುಖ್ಯ: ಈಶ್ವರ್ ದೈತೋಟ

ಮಂಗಳೂರು: ಪತ್ರಕರ್ತರು ಎಷ್ಟೇ ಜಾಣರಿದ್ದರೂ ಓದುಗರು, ವೀಕ್ಷಕರು ಮತ್ತು ಕೇಳುಗರು ಪ್ರಚಂಡ ಜಾಣರಾಗಿರುವುದರಿಂದ ಪತ್ರಕರ್ತರಲ್ಲಿ ಆತ್ಮಾವಲೋಕನ, ವೃತ್ತಿಪರತೆ ಅತೀ‌ ಮುಖ್ಯ ಎಂದು ಸಮ್ಮೇಳನದ ಸರ್ವಾಧ್ಯಕ್ಷ‌, ಹಿರಿಯ ಪತ್ರಕರ್ತ…

5 years ago

ಪತ್ರಕರ್ತ ಮಹಮ್ಮದ್ ಆರಿಫ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ…

5 years ago

ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನ

ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು. ಕಾರ್ಯನಿರತ…

5 years ago

ಬ್ರ್ಯಾಂಡ್‌ನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು

ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚು ಮೂಲಸೌಲಭ್ಯ, ಶುಚಿತ್ವ ಮತ್ತು ನೈರ್ಮಲ್ಯ ಹೊಂದಿದೆ. ಸಾಮರಸ್ಯದ ಇತಿಹಾಸವೂ ಇದೆ. ಇಲ್ಲಿಯ ಬ್ರ್ಯಾಂಡ್ ಹೆಸರು ಉಳಿಸುವಲ್ಲಿ ಮಾಧ್ಯಮಗಳ ಪಾತ್ರ…

5 years ago

ಸತ್ಯ ಸುದ್ದಿಯೇ ಪತ್ರಿಕೆಗೆ ಜೀವಾಳ

ಮಂಗಳೂರು: ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ‘ಪತ್ರಿಕಾ ಮಾಧ್ಯಮ’ದ ಕುರಿತು ಹಿರಿಯ ಪತ್ರಕರ್ತ ಅಳದಂಗಡಿ ಕೃಷ್ಣ ಭಟ್ ಮಾತನಾಡಿ, ನವ…

5 years ago

ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಮಂಗಳೂರು: ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಬಲು ಹಿರಿದಾದುದು ಎಂದು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ…

5 years ago

‘ಯುವಶಕ್ತಿ’ ಪ್ರಬಂಧ, ಕಿರುಚಿತ್ರ ಸ್ಪರ್ಧೆ ಫಲಿತಾಂಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಪದವಿ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ…

5 years ago

ಜುಲೈ 1: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಅವಿಸ್ಮರಣೀಯ ಸಮ್ಮೇಳನವೊಂದಕ್ಕೆ ಸಾಕ್ಷಿಯಾಗುತ್ತಿದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರ ಹುಟ್ಟು ಪಡೆದ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ರಕರ್ತರ ಸಮ್ಮೇಳವೊಂದು…

5 years ago