ಪತ್ರಕರ್ತ

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ | ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ..!

ಶಿವಾನಂದ ಕಳವೆ(Shivananda Kalave), ಪತ್ರಕರ್ತ(Journalist), ಬರಹಗಾರ(Writer), ಕೃಷಿಕ(Agriculturist) ಅನ್ನುವುದಕ್ಕಿಂತಲೂ ಪರಿಸರವಾದಿ(Environmentalist) ಹೆಚ್ಚು ಸೂಕ್ತ. ಅನೇಕ ವರ್ಷಗಳಿಂದ ಪರಿಸರದ ಉಳಿವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರು. ಸದಾ ಪ್ರಕೃತಿಯ ಮಡಿಲಲ್ಲೇ…

10 months ago
ಗ್ರಾಮೀಣ ಭಾಗ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ | ಗ್ರಾಮೀಣ ಭಾಗದ ಸಮಸ್ಯೆ ಪರಿಹಾರದ ವಿಶ್ವಾಸದಲ್ಲಿ ಗ್ರಾಮಸ್ಥರು |ಗ್ರಾಮೀಣ ಭಾಗ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ | ಗ್ರಾಮೀಣ ಭಾಗದ ಸಮಸ್ಯೆ ಪರಿಹಾರದ ವಿಶ್ವಾಸದಲ್ಲಿ ಗ್ರಾಮಸ್ಥರು |

ಗ್ರಾಮೀಣ ಭಾಗ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ | ಗ್ರಾಮೀಣ ಭಾಗದ ಸಮಸ್ಯೆ ಪರಿಹಾರದ ವಿಶ್ವಾಸದಲ್ಲಿ ಗ್ರಾಮಸ್ಥರು |

ಪತ್ರಕರ್ತರ ಗ್ರಾಮ ವಾಸ್ತವ್ಯ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆಯ ಬಗ್ಗೆ ವಿಶ್ವಾಸ ಮೂಡಿಸಿದೆ.

1 year ago
ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್‌ ಗಿಫ್ಟ್‌ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್‌” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ |ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್‌ ಗಿಫ್ಟ್‌ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್‌” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ |

ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್‌ ಗಿಫ್ಟ್‌ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್‌” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್‌ ಟ್ವೀಟ್‌ |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ  ನಗದು ನೀಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಕೆಲವು…

2 years ago
ಉಪ್ಪಿನಂಗಡಿಯಲ್ಲಿ ಹಿಜಾಬ್‌ ವಿವಾದ | ವರದಿ ಮಾಡಲು ತೆರಳಿದ ಪತ್ರಕರ್ತರಿಗೆ ಹಲ್ಲೆ – ದೂರು | ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಸಂಘ ಒತ್ತಾಯ |ಉಪ್ಪಿನಂಗಡಿಯಲ್ಲಿ ಹಿಜಾಬ್‌ ವಿವಾದ | ವರದಿ ಮಾಡಲು ತೆರಳಿದ ಪತ್ರಕರ್ತರಿಗೆ ಹಲ್ಲೆ – ದೂರು | ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಸಂಘ ಒತ್ತಾಯ |

ಉಪ್ಪಿನಂಗಡಿಯಲ್ಲಿ ಹಿಜಾಬ್‌ ವಿವಾದ | ವರದಿ ಮಾಡಲು ತೆರಳಿದ ಪತ್ರಕರ್ತರಿಗೆ ಹಲ್ಲೆ – ದೂರು | ಆರೋಪಿಗಳ ಬಂಧನಕ್ಕೆ ಪತ್ರಕರ್ತರ ಸಂಘ ಒತ್ತಾಯ |

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದದ ವರದಿ ಮಾಡಲು ತೆರಳಿದ್ದ ದೃಶ್ಯ ಮಾಧ್ಯಮದ ವರದಿಗಾರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ…

3 years ago
ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ

ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಪ್ರಬಲ ಅಂಗವಾಗಿ ಬೆಳೆಯಬೇಕಾದರೆ ಪತ್ರಕರ್ತರು ಸಮಾಜದ ಒರೆಕೊರೆಗಳನ್ನು ತಿದ್ದಲು ಹೆಚ್ಚು ಗಮನಹರಿಸಬೇಕು. ಪತ್ರಕರ್ತ ಕೆಲಸದ ಕ್ಷೇತ್ರ ಪಾರದರ್ಶಕವಾಗಿ ಮಾಧ್ಯಮ ಕ್ಷೇತ್ರ ಇನ್ನಷ್ಟು ಪರಿಪಕ್ವವಾಗಿ…

5 years ago

ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಗೆ ಮುಖ್ಯಮಂತ್ರಿಗೆ ಮನವಿ

ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ…

5 years ago

ಪತ್ರಕರ್ತ ಚಂದ್ರೇಶ್ ಗೋರಡ್ಕ ಇನ್ನಿಲ್ಲ

  ಸುಳ್ಯ: ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ನಿಧನರಾಗಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ…

6 years ago

ಪ್ರವಾಹದಲ್ಲಿ ಪತ್ರಕರ್ತನ ಮನೆಗೆ ಹಾನಿ :ಪರಿಹಾರಕ್ಕೆ ಕಾರ್ಯನಿರತ ಪತ್ರಕರ್ತರದಿಂದ ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಟಿವಿ 9 ವಾಹಿನಿಯ ವೀಡಿಯೊ ಜರ್ನಲಿಸ್ಟ್ ರಾಜೇಶ್ ಅವರ ಮನೆಗೆ…

6 years ago

ನೆರೆ ಸಂತ್ರಸ್ಥರ ನಿಧಿಗೆ ಪತ್ರಕರ್ತನ ‘ಹುಟ್ಟುಹಬ್ಬ’ದ ಕೊಡುಗೆ

ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ…

6 years ago
ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನ

ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರಿಗೆ ಸನ್ಮಾನ

ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು. ಕಾರ್ಯನಿರತ…

6 years ago