ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್‌ಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ. ಅವರು ಕಟ್ಟಿದ್ದು ಕೇವಲ ಸೇತುವೆಗಳಲ್ಲ, ಜನರ ಬದುಕಿನ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ ಮೂಲಕ ಗ್ರಾಮೀಣ ಭಾರತಕ್ಕೆ ಹೊಸ ಸಂಪರ್ಕ ಕಲ್ಪಿಸಿದ್ದ ಅವರ ಸೇವೆ ಸದಾ ಸ್ಮರಣೀಯ.